ಐಪಿಎಲ್ 2018: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಗೆ 102 ರನ್ ಗಳ ಭರ್ಜರಿ ಜಯ
ಮೇ.09 ರಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್-ಮುಂಬೈ ಇಂಡಿಯನ್ಸ್ ವಿರುದ್ಧದ ಹೈ ವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಎದುರಾಳಿ ತಂಡದ ವಿರುದ್ಧ 102 ರನ್ ಗಳ ಭರ್ಜರಿ ಜಯಗಳಿಸಿದೆ.

Published On :
ಮೇ.09 ರಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್-ಮುಂಬೈ ಇಂಡಿಯನ್ಸ್ ವಿರುದ್ಧದ ಹೈ ವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಎದುರಾಳಿ ತಂಡದ ವಿರುದ್ಧ 102 ರನ್ ಗಳ ಭರ್ಜರಿ ಜಯಗಳಿಸಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬೌಲರ್ ಗಳನ್ನು ಮುಂಬೈ ತಂಡದ ಆರಂಭಿಕ ಕ್ರಮಾಂಕದ ಆಟಗಾರರಾದ ಸೂರ್ಯ ಕುಮಾರ್ ಯಾದವ್ (32 ಎಸೆತಗಳಲ್ಲಿ 36 ರನ್) ರೋಹಿತ್ ಶರ್ಮಾ (31 ಎಸೆತಗಳಲ್ಲಿ 36 ರನ್) ಇಶಾನ್ ಕಿಶನ್ (21 ಎಸೆತಗಳಲ್ಲಿ 62 ರನ್) ಸಮರ್ಥವಾಗಿ ಎದುರಿಸಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210 ರನ್ ಗಳಿಸಲು ನೆರವಾದರು.
ಆದರೆ ಮುಂಬೈ ಇಂಡಿಯನ್ಸ್ ನೀಡಿದ್ದ ಮೊತ್ತದ ರನ್ ಗುರಿಯನ್ನು ತಲುಪಲು ಸಾಧ್ಯವಾಗದೇ ಕೋಲ್ಕತ್ತಾ ನೈಟ್ ರೈಡರ್ಸ್ 18.1 ಓವರ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕೆಳೆದುಕೊಂಡು 108 ರನ್ ಗಳಿಸಿ ಮುಂಬೈ ಇಂಡಿಯನ್ಸ್ ವಿರುದ್ಧ 102 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಸ್ಕೋರ್ ವಿವರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


