ಈಡನ್ ಗಾರ್ಡನ್ಸ್ ನಲ್ಲಿ ಅಜರುದ್ದೀನ್ ಘಂಟೆ, ಬಿಸಿಸಿಐ, ಬಂಗಾಳ ಕ್ರಿಕೆಟ್ ಮಂಡಳಿ ವಿರುದ್ಧ ಗಂಭೀರ್ ವಾಗ್ದಾಳಿ
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿನ್ನೆ ನಡೆದ ಭಾರತ- ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ-20 ಪಂದ್ಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಘಂಟೆ ಬಾರಿಸಿದ್ದಕ್ಕೆ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿನ್ನೆ ನಡೆದ ಭಾರತ- ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ-20 ಪಂದ್ಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಘಂಟೆ ಬಾರಿಸಿದ್ದಕ್ಕೆ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಂಗಾಳ ಕ್ರಿಕೆಟ್ ಅಸೋಸಿಷನ್ ವತಿಯಿಂದ ಮಾಜಿ ಟೀಂ ಇಂಡಿಯಾ ಕ್ಯಾಪ್ಟನ್ ಅಜರುದ್ದೀನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ಬಿಸಿಸಿಸಿಐ ಭ್ರಷ್ಟಾಚಾರ ವಿರುದ್ಧ ನೀತಿಗೆ ವಿರೋಧ ಎಂಬಂತೆ ಅಜರುದ್ದೀನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದನ್ನು ಸಹಿಸಲಾಗದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


