ನವೆಂಬರ್ 15 ಸಚಿನ್ ಪಾಲಿಗೆ ಅತ್ಯಂತ ಸ್ಮರಣೀಯ ದಿನ ಏಕೆ ಗೊತ್ತಾ?
ಇಂದು (ಗುರುವಾರ) ಭಾರತ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಬದುಕಿನಲ್ಲಿ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ 29 ವರ್ಷದ ಹಿಂದೆ ಅವರು ಮೊಟ್ಟ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿ....

Published On :
ಮುಂಬೈ: ಇಂದು (ಗುರುವಾರ) ಭಾರತ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಬದುಕಿನಲ್ಲಿ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ 29 ವರ್ಷದ ಹಿಂದೆ ಅವರು ಮೊಟ್ಟ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ ಕ್ರಿಕೆಟ್ ಮೈದಾನಕ್ಕಿಳಿದಿದ್ದರು. ತಮ್ಮ ಜೀವನದಲ್ಲಿ ಮರೆಯಲಾಗದ ಈ ಸುದಿನವನ್ನು ಸಚಿನ್ ಟ್ವಿಟ್ಟರ್ ನಲ್ಲಿ ನೆನಪಿಸಿಕೊಂಡಿದ್ದಾರೆ.
"ಮಾಸ್ಟರ್ ಬ್ಲಾಸ್ಟರ್ ಸಚಿನ್ ಟ್ವಿಟ್ಟರ್ ನಲ್ಲಿ "ಪ್ರತಿ ವರ್ಷ ನಾನು ಈ ದಿನವನ್ನು ನಾನು ನನ್ನ ಜೀವನದ ಹಳೆ ನೆನಪನ್ನು ಸ್ಮರಿಸುವ ದಿನವಾಗಿಸಿಕೊಂಡಿದ್ದೇನೆ.ಮೊಟ್ಟ ಮೊದಲ ಬಾರಿಗೆ ನಾನು ಭಾರತವನ್ನು ಪ್ರತಿನಿಧಿಸಿದ ದಿನವಿದು.ದೇಶದ ಪರವಾಗಿ ಆಟವಾಡಿದ್ದಲ್ಲದೆ 24 ವರ್ಷ ಕಾಲ ನನ್ನ ಆಟದ ಮೂಲಕ ದೇಶವನ್ನು ಪ್ರತಿನಿಧಿಸಿದ್ದಕ್ಕೆ ನನಗೆ ಹೆಮ್ಮೆಯಿದೆ" ಎಂದಿದ್ದಾರೆ.
On this day
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sachin Tendulkarಸಚಿನ್ ತೆಂಡೂಲ್ಕರ್Waqar Younisವಕಾರ್ ಯೂನಿಸ್Sachin\'s DebutKarachi testಸಚಿನ್ ಚೊಚ್ಚಲ ಟೆಸ್ಟ್ಕರಾಚಿ ಟೆಸ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


