ಮೊದಲ ಟಿ20: ಆಸ್ಟ್ರೇಲಿಯಾ ವಿರುದ್ಧ ಅಖಾಡಕ್ಕಿಳಿಯುತ್ತಿರುವ ಟೀಂ ಇಂಡಿಯಾ ಆಟಗಾರರ ಪಟ್ಟಿ!
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಳೆ ಮೊದಲ ಟಿ20 ಪಂದ್ಯವನ್ನಾಡುತ್ತಿದ್ದು ಆಸೀಸ್ ವಿರುದ್ಧ ನಾಳೆ ಅಖಾಡಕ್ಕಿಳಿಯುತ್ತಿರುವ ಭಾರತೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ...

Published On :
ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಳೆ ಮೊದಲ ಟಿ20 ಪಂದ್ಯವನ್ನಾಡುತ್ತಿದ್ದು ಆಸೀಸ್ ವಿರುದ್ಧ ನಾಳೆ ಅಖಾಡಕ್ಕಿಳಿಯುತ್ತಿರುವ ಭಾರತೀಯ ಆಟಗಾರರ ಪಟ್ಟಿ ಬಿಡುಗಡೆಯಾಗಿದೆ.
ಮೊದಲ ಟಿ20 ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 12 ಮಂದಿ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಕನ್ನಡಿಗ ಮನೀಶ್ ಪಾಂಡೆಗೆ ವಿಶ್ರಾಂತಿ ನೀಡಲಾಗಿದೆ.
ಇನ್ನುಳಿದಂತೆ ತಂಡದಲ್ಲಿ ಈ ಬಾರಿ ಕ್ರುನಾಲ್ ಪಾಂಡ್ಯ, ಯಜುವೇಂದ್ರ ಚಹಾಲ್ ಗೆ ಸ್ಥಾನ ನೀಡಲಾಗಿದೆ.
ಟೀಂ ಇಂಡಿಯಾ ಆಟಗಾರರ ಪಟ್ಟಿ;
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಯಜುವೇಂದ್ರ ಚಹಾಲ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaBrisbaneBCCIಬಿಸಿಸಿಐಬ್ರಿಸ್ಬೇನ್T20 internationalಟಿ20
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


