ಆಸ್ಟ್ರೇಲಿಯಾ ವಿರುದ್ಧ 3 ನೇ ಟಿ20 ಪಂದ್ಯದಲ್ಲಿ ಗೆದ್ದ ಭಾರತ: ಸರಣಿ ಸಮಬಲ
ಸಿಡ್ನಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3 ನೇ ಹಾಗು ಅಂತಿಮ T20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

Published On :
ಸಿಡ್ನಿ: ಸಿಡ್ನಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ 3 ನೇ ಹಾಗು ಅಂತಿಮ T20 ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಗಳ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 164 ರನ್ ಗಳಿಸಿ ಭಾರತಕ್ಕೆ 165 ರನ್ ಗಳ ಗುರಿ ನೀಡಿತ್ತು. ಆಸ್ಟ್ರೇಲಿಯಾ ನೀಡಿದ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡ ಆರಂಭದಿಂದಲೂ ಆಸ್ಟ್ರೇಲಿಯಾ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿ 19.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 168 ರನ್ ದಾಖಲಿಸಿತು.
ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ಕ್ರೀಸ್ ನಲ್ಲಿದ್ದು ಭಾರತ ತಂಡದ ಗೆಲುವಿನ ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿಗೆಲುವುIndia vs Australiaಭಾರತ- ಆಸ್ಟ್ರೇಲಿಯಾ3 ನೇ ಟಿ20 ಪಂದ್ಯ3rd T20Isix-wicket win
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


