ಕ್ರಿಕೆಟ್

ಅಭಿಮಾನಿಗಳ ತಾಳಕ್ಕೆ ಮೈದಾನದಲ್ಲೇ ಕುಣಿದ ಶಿಖರ್ ಧವನ್, ವಿಡಿಯೋ ವೈರಲ್!

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅಭಿಮಾನಿಗಳ ತಾಳಕ್ಕೆ ಮೈದಾನದಲ್ಲೇ ಕುಣಿದಿರುವ ವಿಡಿಯೋ ಇದೀಗ ವೈರಲ್ ಆಗಿದೆ...

ಅಭಿಮಾನಿಗಳ ತಾಳಕ್ಕೆ ಮೈದಾನದಲ್ಲೇ ಕುಣಿದ ಶಿಖರ್ ಧವನ್, ವಿಡಿಯೋ ವೈರಲ್!
ಶಿಖರ್ ಧವನ್
Published On :
ಲಂಡನ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅಭಿಮಾನಿಗಳ ತಾಳಕ್ಕೆ ಮೈದಾನದಲ್ಲೇ ಕುಣಿದಿರುವ ವಿಡಿಯೋ ಇದೀಗ ವೈರಲ್ ಆಗಿದೆ. 
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಶಿಖರ್ ಧವನ್ ಬೌಂಡರಿ ಗೆರೆಯಲ್ಲಿ ಫೀಲ್ಡಿಂಗ್ ಮಾಡುವಾಗ ಕ್ರೀಡಾಂಗಣದಲ್ಲಿ ನೆರೆದಿದ್ದ ಟೀಂ ಇಂಡಿಯಾ ಅಭಿಮಾನಿಗಳು ಶಿಖರ್ ಧವನ್ ಪರ ಘೋಷಣೆಗಳನ್ನು ಕೂಗಿದ್ದರು. ಅಲ್ಲದೆ ಪಂಜಾಬಿ ಹಾಡೊಂದನ್ನು ಆಡಿದ್ದು ಇದರಿಂದ ಪ್ರೇರೆಪಿತರಾದ ಧವನ್ ಮೈದಾನದಲ್ಲೇ ಹೆಜ್ಜೆ ಹಾಕಿದ್ದಾರೆ. 
ಈ ವಿಡಿಯೋವನ್ನು ಭಾರತ ಆರ್ಮಿ ಸಂಘ ಸಾಮಾಜಿಕ ಜಾಲಾತಣದಲ್ಲಿ ಅಪ್ ಲೋಡ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.