ಇಂಡಿಯಾ-ವೆಸ್ಟ್'ಇಂಡೀಸ್ ಟೆಸ್ಟ್; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ರಾಹುಲ್ ಶೂನ್ಯಕ್ಕೆ ಬಲಿ
ಟೀಮ್ ಇಂಡಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ...

Published On :
ರಾಜ್'ಕೋಟ್: ಟೀಮ್ ಇಂಡಿಯಾ ಹಾಗೂ ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯ ಗುರುವಾರದಿಂದ ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತಕ್ಕೆ ಆರಂಭಿಕ ಆಘಾತ ಎದುರಾಗಿದೆ.
ಖಾತೆ ತೆರೆಯುವುದಕ್ಕೂ ಮುನ್ನವೇ ಕೆಎಲ್ ರಾಹುಲ್ ಅವರನ್ನು ವಿಂಡೀಸ್ ವೇಗಿ ಶನಾನ್ ಗೇಬ್ರಿಯಲ್ ಎಲ್'ಬಿಡಬ್ಲ್ಯೂ ಬಲೆಗೆ ಸಿಲುಕಿಸಿದ್ದಾರೆ.
ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಪ್ರತಿಭೆ ಪೃಥ್ವಿ ಶಾ ಇದೇ ಮೊದಲ ಬಾರಿಗೆ ವೈಟ್ ಜೆರ್ಸಿ ತೊಟ್ಟಿದ್ದು, ಆಕರ್ಷಕ ಡ್ರೈವ್ ಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಮೊದಲ ಅವಧಿಯಲ್ಲಿಯೇ ವಿಂಡೀಸ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ. ಪೃಥ್ವಿಯವರಿಗೆ ಚೇತೇಶ್ವರ ಪೂಜಾರ ಸಾಥ್ ನೀಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತಟೆಸ್ಟ್KL Rahulವೆಸ್ಟ್ ಇಂಡೀಸ್RajkotIndia vs West Indies1st TestTossರಾಜ್\'ಕೋಟ್ಟಾಸ್ಕೆಎಲ್. ರಾಹುಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


