ವಿಜಯ್ ಹಜಾರೆ ಕ್ವಾರ್ಟರ್ ಫೈನಲ್‌ನಲ್ಲಿ ಜಾರ್ಖಂಡ್ ಪರ ಎಂಎಸ್ ಧೋನಿ ಕಣಕ್ಕೆ: ವರದಿ
ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ...

Published On :
ನವದೆಹಲಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಜಯ್ ಹಜಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ.
ಏಷ್ಯಾ ಕಪ್ ನಿಂದ ಮರಳಿದ ಬಳಿಕ ಎಂಎಸ್ ಧೋನಿ ಜಾರ್ಖಂಡ್ ತಂಡದೊಂದಿಗೆ ಅಭ್ಯಾಸ ನಡೆಸುತ್ತಿದ್ದಾರೆ. ಇಲ್ಲಿಯವರೆಗೂ ಯಾವುದೇ ಲೀಗ್ ಪಂದ್ಯಗಳಲ್ಲಿ ಆಡಿಲ್ಲ. ಆದರೆ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯುವ ಸಾಧ್ಯತೆ ಇದೆ.
ಪ್ರಸಕ್ತ ವರ್ಷದಲ್ಲಿ ಎಂಎಸ್ ಧೋನಿ ಟೀಂ ಇಂಡಿಯಾ ಪರವಾಗಿ 15 ಏಕದಿನ ಮತ್ತು 7 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಇನ್ನು 22 ದಿನಗಳಿಂದ ಧೋನಿ ವಿಶ್ರಾಂತಿಯಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Jharkhandಜಾರ್ಖಂಡ್MS Dhoniಎಂಎಸ್ ಧೋನಿquarterfinalsಕ್ವಾರ್ಟರ್ ಫೈನಲ್Vijay Hazareವಿಜಯ್ ಹಜಾರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


