ವಿಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್‌ಗೆ ಭಾರತ ತಂಡ: ಮಯಾಂಕ್ ಗೆ ಕೈತಪ್ಪಿದ ಅವಕಾಶ
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶುಕ್ರವಾರ....

Published On :
ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾ ತಂಡ ಪ್ರಕಟವಾಗಿದೆ. ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶುಕ್ರವಾರದಿಂದ ಪ್ರಾರಂಭಗೊಳ್ಳುವ ಪಂದ್ಯಕ್ಕೆ ತಂಡ ಪ್ರಕಟಗೊಂಡಿದ್ದು ಕರ್ನಾಟಕದ ಮಯಾಂಕ್ ಗೆ ಸ್ಥಾನ ಸಿಕ್ಕಿಲ್ಲ.
ಹನ್ನೆರಡು ಸದಸ್ಯರ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ನಾಯಕನಾಗಿದ್ದು ಉಳಿದಂತೆ ರಾಜ್‌ಕೋಟ್ ಟೆಸ್ಟ್ ತಂಡದಲ್ಲಿ ಯಾವ ಬದಲಾವಣೆ ಆಗಿಲ್ಲ. ಹೀಗಾಗಿ ಶಾರ್ದೂಲ್ ಠಾಕೂರ್ ಸಹ ಹನ್ನೆರಡನೇಯವರಾಗಿ ತಂಡದಿಂದ ಹೊರಗುಳಿಯಲಿದ್ದಾರೆ.
Team India for the 2nd Test against Windies at Hyderabad
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


