ವೆಸ್ಟ್ ಇಂಡೀಸ್ ಏಕದಿನ ಸರಣಿ: ಟೀಂ ಇಂಡಿಯಾ ತಂಡ ಪ್ರಕಟ, ಕನ್ನಡಿಗರಾದ ರಾಹುಲ್, ಮನೀಷ್‌ಗೆ ಸ್ಥಾನ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗರಾದ ಮನೀಷ್ ಪಾಂಡೆ ಹಾಗೂ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ...

Published On :
ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗರಾದ ಮನೀಷ್ ಪಾಂಡೆ ಹಾಗೂ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಇನ್ನು ಏಷ್ಯಾಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಟೀಂ ಇಂಡಿಯಾ ಆಟಗಾರರ ಪಟ್ಟಿ
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪ ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ಅಂಬಟಿ ರಾಯುಡು, ಮನೀಷ್ ಪಾಂಡೆ, ಎಂಎಸ್ ಧೋನಿ(ವಿಕೆಟ್ ಕೀಪರ್), ರಿಷಬ್ ಪಂತ್, ರವೀಂದ್ರ ಜಡೇಜ, ಯಜುವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹಮ್ಮದ್, ಶಾರ್ದೂಲ್ ಠಾಕೂರ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿKL RahulWest indiesManish Pandeyಮನೀಷ್ ಪಾಂಡೆಕೆಎಲ್ ರಾಹುಲ್ವೆಸ್ಟ್ ಇಂಡೀಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


