ವಿರೇಂದ್ರ ಸೆಹ್ವಾಗ್ ಹುಟ್ಟುಹಬ್ಬ: ಆಧುನಿಕ ಕಾಲದ ವಿವಿಯನ್ ರಿಚರ್ಡ್ಸ್ ಎಂದು ಕರೆದ ಹರ್ಭಜನ್ ಸಿಂಗ್
ಮುಲ್ತಾನ್ ಸುಲ್ತಾನ್, ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಗೆ 40 ನೇ ಹುಟ್ಟುಹಬ್ಬದ ಸಂಭ್ರಮ. ಇದರ ಪ್ರಯುಕ್ತ ಮಾಜಿ ಹಾಗೂ ಹಾಲಿ ಆಟಗಾರರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Published On :
ನವದೆಹಲಿ: ಮುಲ್ತಾನ್ ಸುಲ್ತಾನ್, ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಗೆ 40 ನೇ ಹುಟ್ಟುಹಬ್ಬದ ಸಂಭ್ರಮ. ಇದರ ಪ್ರಯುಕ್ತ ಮಾಜಿ ಹಾಗೂ ಹಾಲಿ ಆಟಗಾರರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಆರಂಭಿಕ ಕ್ರಮಾಂಕದಲ್ಲಿ ಸೆಹ್ವಾಗ್ ಹೊಡಿ- ಬಡಿ ಹೊಡೆತಗಳಿಂದ ಹೆಸರಾಗಿದ್ದ ಸೆಹ್ವಾಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿರುವ ಹರ್ಭಜನ್ ಸಿಂಗ್ , ಸೆಹ್ವಾಗ್ ಆಧುನಿಕ ಕಾಲದ ವಿವಿಯನ್ ರಿಚರ್ಡ್ಸ್ ಎಂದು ತಮ್ಮ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸೌರವ್ ಗಂಗೂಲಿ, ಸುರೇಶ್ ರೈನಾ, ವಿವಿಎಸ್ ಲಕ್ಷ್ಮಣ್, ಇಶಾಂತ್ ಮತ್ತಿತರರು ಸೆಹ್ವಾಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
birthdayಹುಟ್ಟುಹಬ್ಬVirender SehwagHarbhajan Singhಹರ್ಭಜನ್ ಸಿಂಗ್ವಿವಿಯನ್ ರಿಚರ್ಡ್ಸ್Viv Richards ವಿರೇಂದ್ರ ಸೆಹ್ವಾಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


