ವಿಡಿಯೋ: ವಿರಾಟ್ ಭರ್ಜರಿ ಸಿಕ್ಸರ್, ಬೌಂಡರಿಯಲ್ಲಿ ಬಾಲ್ ಬಾಯ್ ವಂಡರ್, ಪ್ರೇಕ್ಷಕರು ಫಿದಾ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿತ್ತು. ಈ ಮಧ್ಯೆ ಬಾಲ್ ಬಾಯ್ ವಂಡರ್ ಮಾಡಿದ್ದು ಪ್ರೇಕ್ಷಕರು ಫಿದಾ ಆಗಿದ್ದಾರೆ...

Published On :
ವಿಶಾಖಪಟ್ಟಣಂ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿತ್ತು. ಈ ಮಧ್ಯೆ ಬಾಲ್ ಬಾಯ್ ವಂಡರ್ ಮಾಡಿದ್ದು ಪ್ರೇಕ್ಷಕರು ಫಿದಾ ಆಗಿದ್ದಾರೆ.
ಡಾ. ವೈಎಸ್ಆರ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಬೌಲರ್ ರೋಚ್ ಎಸೆತವನ್ನು ಸಿಕ್ಸರ್ ಸಿಡಿಸಿದರು. ಈ ವೇಳೆ ಬೌಂಡರಿಯಲ್ಲಿ ಬಾಲ್ ಬಾಯ್ ಆಗಿದ್ದ ಯುವ ಆಟಗಾರ ಓಡಿ ಬಂದು ಚೆಂಡನ್ನು ಹಿಡಿದರು. ಇದನ್ನು ಕಂಡ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಎರಡನೇ ಏಕದಿನ ಪಂದ್ಯ ಟೈ ಆಗಿದ್ದು ಟೀಂ ಇಂಡಿಯಾ ನೀಡಿದ 321 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 321 ರನ್ ಬಾರಿಸಿದ್ದು ಪಂದ್ಯ ರೋಚಕ ಟೈ ಆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿWest indiesವೆಸ್ಟ್ ಇಂಡೀಸ್Cricket Offbeatಕ್ರಿಕೆಟ್ ಸ್ವಾರಸ್ಯBall Boyಬಾಲ್ ಬಾಯ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


