ಇರ್ಫಾನ್ ಪಠಾಣ್ಗೆ ಬರ್ತ್ ಡೇ ಸಂಭ್ರಮ; ಪಾಕ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಸಾಧನೆ, ಅದ್ಭುತ ಬೌಲಿಂಗ್ ವಿಡಿಯೋ!
ಟೀಂ ಇಂಡಿಯಾ ಪರ ಹಲವು ದಾಖಲೆಗಳನ್ನು ನಿರ್ಮಿಸಿರುವ ಕ್ರಿಕೆಟಿಗ ಇರ್ಫಾನ್ ಪಠಾಣ್ 34ರ ಹರೆಯಕ್ಕೆ ಕಾಲಿಟ್ಟಿದ್ದು ಬಿಸಿಸಿಐ ಅವರಿಗೆ ಶುಭಾ ಹಾರೈಸಿ ಪಾಕಿಸ್ತಾನ ವಿರುದ್ಧ ಹ್ಯಾಟ್ರಿಕ್...

Published On :
ಟೀಂ ಇಂಡಿಯಾ ಪರ ಹಲವು ದಾಖಲೆಗಳನ್ನು ನಿರ್ಮಿಸಿರುವ ಕ್ರಿಕೆಟಿಗ ಇರ್ಫಾನ್ ಪಠಾಣ್ 34ರ ಹರೆಯಕ್ಕೆ ಕಾಲಿಟ್ಟಿದ್ದು ಬಿಸಿಸಿಐ ಅವರಿಗೆ ಶುಭಾ ಹಾರೈಸಿ ಪಾಕಿಸ್ತಾನ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡದೆ ವಿಡಿಯೋವನ್ನು ಶೇರ್ ಮಾಡಿದೆ.
ಭಾರತ ಪರ 120 ಏಕದಿನ ಪಂದ್ಯಗಳನ್ನು ಆಡಿರುವ ಇರ್ಫಾನ್ ಪಠಾಣ್ 173 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಇನ್ನು 27 ರನ್ ಗೆ 5 ವಿಕೆಟ್ ಪಡೆದಿದ್ದು ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.
ಇನ್ನು ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಆರಂಭಿಕ ಮೂರು ಎಸೆತಗಳಲ್ಲಿ ವಿಕೆಟ್ ಪಡೆದು ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಈ ವಿಡಿಯೋವನ್ನು ಇದೀಗ ಬಿಸಿಸಿಐ ಶೇರ್ ಮಾಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaPakistanಪಾಕಿಸ್ತಾನIrfan Pathanಇರ್ಫಾನ್ ಪಠಾಣ್Cricket Offbeatಕ್ರಿಕೆಟ್ ಸ್ವಾರಸ್ಯಹ್ಯಾಟ್ರಿಕ್ ವಿಕೆಟ್Hat trick
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


