ರೋಹಿತ್ ಅಬ್ಬರದ ಶತಕ, ವಿಂಡೀಸ್‌ಗೆ ಗೆಲ್ಲಲು 378 ರನ್‌ಗಳ ಬೃಹತ್ ಮೊತ್ತದ ಗುರಿ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ...

Published On :
ಮುಂಬೈ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 377 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ.
ಮುಂಬೈನಲ್ಲಿ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ 162 ರನ್ ಹಾಗೂ ಅಂಬಟ್ಟಿ ರಾಯುಡು 100 ರನ್ ಗಳ ನೆರವಿನಿಂದ ತಂಡ 377 ರನ್ ಪೇರಿಸಲು ಸಾಧ್ಯವಾಯಿತು.
ಭಾರತ ಪರ ಶಿಖರ್ ಧವನ್ 38, ವಿರಾಟ್ ಕೊಹ್ಲಿ 16, ಎಂಎಸ್ ಧೋನಿ 23 ಹಾಗೂ ಕೇದಾರ್ ಜಾದವ್ ಅಜೇಯ 16 ರನ್ ಬಾರಿಸಿದ್ದಾರೆ.
ವಿಂಡೀಸ್ ಪರ ಬೌಲಿಂಗ್ ನಲ್ಲಿ ರೋಚ್ 2, ನರ್ಸ್ ಹಾಗೂ ಪೌಲ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


