ಏಷ್ಯಾ ಕಪ್ 2018: ಪಾಕಿಸ್ತಾನ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಭರ್ಜರಿ ಜಯ!
ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ 9 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ 50 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿ, ಭಾರತ ಗೆಲ್ಲಲು 238 ರನ್ ಗಳ ಗುರಿ ನೀಡಿತ್ತು.ಈ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಅವರ ಆಕರ್ಷಕ ಶತಕದ ನೆರವಿನಿಂದ 39. 3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 238 ರನ್ ಗಳಿಸಿ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


