ಪಾಕ್ ವಿರುದ್ಧದ ಗೆಲುವನ್ನು ಭಾರತೀಯರಷ್ಟೇ ಅಲ್ಲ, ಪಾಕ್‌ನವರು ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸಿದ್ದೇಕೆ ಗೊತ್ತ?
ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದ್ದು ಈ ಗೆಲುವನ್ನು ಭಾರತೀಯರಷ್ಟೇ ಅಲ್ಲ...

Published On :
ದುಬೈ: ಸಾಂಪ್ರಾದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದ್ದು ಈ ಗೆಲುವನ್ನು ಭಾರತೀಯರಷ್ಟೇ ಅಲ್ಲ, ಪಾಕ್‌ನವರು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದಾರೆ.
ಏಷ್ಯಾಕಪ್ ಕ್ರಿಕೆಟ್ ನ ಸೂಪರ್ 4 ಹಂತದಲ್ಲಿ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಕಳೆದ ಭಾನುವಾರ ಸೆಣೆಸಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳ ಭರ್ಜರಿ ಜಯ ಗಳಿಸಿತ್ತು. ಈ ಪಂದ್ಯದಲ್ಲಿ ಪಾಕ್ ನ ಯುವತಿಯೊಬ್ಬಳು ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುರ್ಖಾ ತೊಟ್ಟಿದ್ದ ಪಾಕ್ ಯುವತಿಯೊಬ್ಬಳು ರೋಹಿತ್ ಪಡೆಯ ಗೆಲುವನ್ನು ಕಂಡು ತ್ರಿವರ್ಣ ಧ್ವಜವನ್ನು ಹಿಡಿದು ಹಾರಿಸಿದ್ದಾರೆ. ಅಕ್ಕಪಕ್ಕದಲ್ಲಿ ಕುಳಿತ್ತಿದ್ದವರು ಆಕೆಯನ್ನೇ ದಿಟ್ಟಿಸಿ ನೋಡುತ್ತಿದ್ದರೂ ಕ್ಯಾರೇ ಅನ್ನದೇ ಯುವತಿ ತ್ರಿವರ್ಣ ಧ್ವಜವನ್ನು ಹರ್ಷದಿಂದ ಹಾರಿಸಿದ್ದಾಳೆ.
Best Of Moment Of Today Match INDIAN Muslim Lady Waving INDIAN Flag High vs PAKISTAN in Dubai
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiagirlPakistanಪಾಕಿಸ್ತಾನಯುವತಿತ್ರಿವರ್ಣ ಧ್ವಜTri colourAsia Cup Cricket 2018ಏಷ್ಯಾಕಪ್ ಕ್ರಿಕೆಟ್ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


