ಕ್ರಿಕೆಟ್

ವಿರಾಟ್ ಕೊಹ್ಲಿಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಡಿಸಿಪಿ ರವಿ ಚನ್ನಣ್ಣನವರ್!

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣನವರ್ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ...

ವಿರಾಟ್ ಕೊಹ್ಲಿಗೆ ಕನ್ನಡದಲ್ಲೇ ಅಭಿನಂದನೆ ಸಲ್ಲಿಸಿದ ಡಿಸಿಪಿ ರವಿ ಚನ್ನಣ್ಣನವರ್!
ರವಿ ಡಿ ಚೆನ್ನಣ್ಣನವರ್-ವಿರಾಟ್ ಕೊಹ್ಲಿ
Published On :
ಬೆಂಗಳೂರು: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪಶ್ಚಿಮ ವಲಯದ ಡಿಸಿಪಿ ರವಿ ಡಿ ಚನ್ನಣ್ಣನವರ್ ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ. 
ವಿರಾಟ್ ಕೊಹ್ಲಿ ನಿನ್ನೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದ್ದರು. ಈ ಬಗ್ಗೆ ವಿರಾಟ್ ಅವರು ನಮ್ಮ ಗೌರವಾನ್ವಿತ ರಾಷ್ಟ್ರಪತಿಯಿಂದ ನಾನು ಖೇಲ್ ರತ್ನ ಪ್ರಶಸ್ತಿ ಪಡೆದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದರು. 
ಕೊಹ್ಲಿ ಟ್ವೀಟ್ ಗೆ ರವಿ ಚನ್ನಣ್ಣನವರ್ ರೀಟ್ವೀಟ್ ಮಾಡಿ ಅಭಿನಂದನೆಗಳು ವಿರಾಟ್ ಕೊಹ್ಲಿ ಎಂದು ಬರೆದು ಶುಭ ಹಾರೈಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.