ಧೋನಿ ಮುಂದೆ 'ಹೆಲಿಕಾಫ್ಟರ್ ಶಾಟ್' ಸಿಡಿಸಿದ ಹಾರ್ದಿಕ್, ಬೆಪ್ಪಾಗಿ ನಿಂತ ಮಾಹೀ, ವಿಡಿಯೋ ವೈರಲ್!
ಹೆಲಿಕಾಫ್ಟರ್ ಶಾಟ್ ಸೃಷ್ಟಿಕರ್ತ ಎಂಎಸ್ ಧೋನಿ ಮುಂದೆ ಹಾರ್ದಿಕ್ ಪಾಂಡ್ಯ ಪರ್ಫೆಕ್ಟ್ ಆಗಿ ಹೆಲಿಕಾಫ್ಟರ್ ಶಾಟ್ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ಹೆಲಿಕಾಫ್ಟರ್ ಶಾಟ್ ಸೃಷ್ಟಿಕರ್ತ ಎಂಎಸ್ ಧೋನಿ ಮುಂದೆ ಹಾರ್ದಿಕ್ ಪಾಂಡ್ಯ ಪರ್ಫೆಕ್ಟ್ ಆಗಿ ಹೆಲಿಕಾಫ್ಟರ್ ಶಾಟ್ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪಂದ್ಯಾವಳಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಮಾಡಿದ್ದು ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಪಂದ್ಯದ ಅಂತಿಮ ಓವರ್ ನ ಡ್ವೈನ್ ಬ್ರಾವೋ ಅವರ ನಾಲ್ಕನೇ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಹೆಲಿಕಾಫ್ಟರ್ ಶಾಟ್ ಹೊಡೆದಿದ್ದು ಇದಕ್ಕೆ ನೆಟಿಗರು ಪ್ರಶಂಸಿಸಿದ್ದಾರೆ.
ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 37 ರನ್ ಗಳಿಗೆ ಗೆಲುವು ಸಾಧಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MS Dhoniಎಂಎಸ್ ಧೋನಿHardik Pandyaಹಾರ್ದಿಕ್ ಪಾಂಡ್ಯCricket Offbeatಕ್ರಿಕೆಟ್ ಸ್ವಾರಸ್ಯHelicopter ShotIPL 2019ಐಪಿಎಲ್ 2019ಹೆಲಿಕಾಫ್ಟರ್ ಶಾಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


