ಪಾರ್ಥಿವ್ ಸ್ಫೋಟಕ ಬ್ಯಾಟಿಂಗ್, ಚೆನ್ನೈಗೆ 161 ರನ್ ಗುರಿ ನೀಡಿದ ಆರ್‌ಸಿಬಿ!
ಚೆನ್ನೈ ವಿರುದ್ಧದ ಸತತ ಸೋಲು ಕಂಡಿರುವ ಆರ್ಸಿಬಿ ತಂಡ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದು 161 ರನ್ ಪೇರಿಸಿದೆ.

Published On :
ಬೆಂಗಳೂರು: ಚೆನ್ನೈ ವಿರುದ್ಧದ ಸತತ ಸೋಲು ಕಂಡಿರುವ ಆರ್ಸಿಬಿ ತಂಡ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದು 161 ರನ್ ಪೇರಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿದೆ. ಇದರೊಂದಿಗೆ ಚೆನ್ನೈಗೆ 162 ರನ್ ಗುರಿ ನೀಡಿದೆ.
ಆರ್‌ಸಿಬಿ ಪರ ಪಾರ್ಥಿವ್ ಪಟೇಲ್ 53, ಎಬಿ ಡಿವಿಲಿಯರ್ಸ್ 25, ಮೊಹಿನ್ ಅಲಿ 26 ರನ್ ಪೇರಿಸಿದ್ದಾರೆ.
ಚೆನ್ನೈ ಪರ ಬೌಲಿಂಗ್ ನಲ್ಲಿಲ ಚಹಾರ್, ಜಡೇಜಾ ಹಾಗೂ ಡ್ವೈನ್ ಬ್ರಾವೋ ತಲಾ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Royal Challengers BangaloreChennai Super Kingsರಾಯಲ್ ಚಾಲೆಂಜರ್ಸ್ ಬೆಂಗಳೂರುಚೆನ್ನೈ ಸೂಪರ್ ಕಿಂಗ್ಸ್IPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


