ಕೊನೆಯ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.

Published On :
ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ 163 ರನ್ ಗಳಿಗೆ ಆಲೌಟ್ ಆಯಿತು. 164 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ 5 ವಿಕೆಟ್ ನಷ್ಟಕ್ಕೆ 166 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ಪಂಜಾಬ್ ಪರ ಬ್ಯಾಟಿಂಗ್ ನಲ್ಲಿ 69, ಮನ್ದೀಪ್ ಸಿಂಗ್ 30, ಆರ್ ಅಶ್ವಿನ್ 16, ಹರ್ಪ್ರೀತ್ ಬ್ರಾರ್ ಅಜೇಯ 20 ರನ್ ಗಳಿಸಿದ್ದಾರೆ.
ಡೆಲ್ಲಿ ಪರ ಪೃಥ್ವಿ ಶಾ 13, ಶಿಖರ್ ಧವನ್ 56, ಇನ್ಗ್ರಾಮ್ 19 ಹಾಗೂ ಶ್ರೇಯಸ್ ಅಯ್ಯರ್ ಅಜೇಯ 58 ರನ್ ಪೇರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Kings XI Punjabಕಿಂಗ್ಸ್ ಇಲೆವೆನ್ ಪಂಜಾಬ್IPL 2019ಐಪಿಎಲ್ 2019Delhi Capitalsಡೆಲ್ಲಿ ಕ್ಯಾಪಿಟಲ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


