ಡಿವಿಲಿಯರ್ಸ್-ಸ್ಟೋಯ್ನಿಸ್ ಸಿಡಿಲಬ್ಬರ ಬ್ಯಾಟಿಂಗ್; ಆರ್ಸಿಬಿ ವಿರುದ್ಧ ಗೆಲ್ಲಲು ಪಂಜಾಬ್‍ಗೆ 203 ರನ್ ಗುರಿ!
ಎಬಿ ಡಿವಿಲಿಯರ್ಸ್ ಮತ್ತು ಮಾರ್ಕಸ್ ಸ್ಟೋಯ್ನಿಸ್ ಸಿಡಿಲಬ್ಬರ ಬ್ಯಾಟಿಂಗ್ ನಿಂದಾಗಿ ಪಂಜಾಬ್ ವಿರುದ್ಧ ಆರ್ಸಿಬಿ 4 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದೆ.

Published On :
ಬೆಂಗಳೂರು: ಎಬಿ ಡಿವಿಲಿಯರ್ಸ್ ಮತ್ತು ಮಾರ್ಕಸ್ ಸ್ಟೋಯ್ನಿಸ್ ಸಿಡಿಲಬ್ಬರ ಬ್ಯಾಟಿಂಗ್ ನಿಂದಾಗಿ ಪಂಜಾಬ್ ವಿರುದ್ಧ ಆರ್ಸಿಬಿ 4 ವಿಕೆಟ್ ನಷ್ಟಕ್ಕೆ 202 ರನ್ ಪೇರಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಅಬ್ಬರ ಬ್ಯಾಟಿಂಗ್ ಮಾಡಿದ್ದು ಪಂದ್ಯದಲ್ಲಿ ಬೃಹತ್ ಮೊತ್ತ ದಾಖಲಿಸಿದೆ. ಆರ್ಸಿಬಿ ಪರ ಪಾರ್ಥಿವ್ ಪಟೇಲ್ 43, ಎಬಿ ಡಿವಿಲಿಯರ್ಸ್ ಅಜೇಯ 82 ಮತ್ತ ಸ್ಟೋಯ್ನಿಸ್ ಅಜೇಯ 46 ರನ್ ಪೇರಿಸಿದ್ದಾರೆ. ಇದರೊಂದಿಗೆ ಪಂಜಾಬ್ ಗೆ 203 ರನ್ ಗಳ ಬೃಹತ್ ಟಾರ್ಗೆಟ್ ನೀಡಲಾಯಿತು.
ಪಂಜಾಬ್ ಪರ ಮೊಹಮ್ಮದ್ ಶಮಿ, ಎಂ ಅಶ್ವಿನ್, ಆರ್ ಅಶ್ವಿನ್ ಮತ್ತು ವಿಲ್ಜೊಯೆನ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


