ಸ್ಟಂಪ್ ಅಥವಾ ಕ್ಯಾಚ್? ಮನೀಶ್‌ನನ್ನು ಧೋನಿಯಂತೆ ಮಿಂಚಿನ ವೇಗದಲ್ಲಿ ಸ್ಟಂಪ್ ಮಾಡಿದ ಸಂಜು, ವಿಡಿಯೋ ವೈರಲ್!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸಂಜು ಸ್ಯಾಮ್ಸನ್ ಎಂಎಸ್ ಧೋನಿಯಂತೆ ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿ ಮನೀಶ್ ಪಾಂಡೆಯನ್ನು ಔಟ್...

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಸಂಜು ಸ್ಯಾಮ್ಸನ್ ಎಂಎಸ್ ಧೋನಿಯಂತೆ ಮಿಂಚಿನ ವೇಗದಲ್ಲಿ ಸ್ಟಂಪ್ ಔಟ್ ಮಾಡಿ ಮನೀಶ್ ಪಾಂಡೆಯನ್ನು ಔಟ್ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸಂಜು 32 ಎಸೆತಗಳಲ್ಲಿ 48 ರನ್ ಬಾರಿಸಿ ಪಂದ್ಯದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಈ ವೇಳೆ ಕೀಪಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಸಂಜು ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ಹೈದರಾಬಾದ್ ತಂಡದ ಮನೀಷ್ ಪಾಂಡೆಯನ್ನು ಔಟ್ ಮಾಡಿ ಪೆವಿಲಿಯನ್ ಗೆ ಕಳುಹಿಸಿದರು.
ಟೂರ್ನಿಯಲ್ಲಿ ರಾಜಸ್ತಾನ 12 ಪಂದ್ಯಗಳ ಪೈಕಿ 5 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಈ ಮೂಲಕ ಪ್ಲೇ ಆಫ್ ಕನಸನ್ನು ಜೀವಂತವಾಗಿಟ್ಟುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Manish Pandeyಮನೀಶ್ ಪಾಂಡೆCricket Offbeatಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019Sanju Samsonಸಂಜು ಸ್ಯಾಮ್ಸನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


