ಕುಮಾರ ಸಂಗಕ್ಕಾರ ದಾಖಲೆ ಮುರಿದ ರಿಷಬ್ ಪಂತ್
ಟೀಂ ಇಂಡಿಯಾದ ಉದಯೋನ್ಮುಖ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 21ರ ಹರೆಯದಲ್ಲೇ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ದಾಖಲೆಯನ್ನು ಮುರಿದಿದ್ದಾರೆ.

Published On :
ನವದೆಹಲಿ: ಟೀಂ ಇಂಡಿಯಾದ ಉದಯೋನ್ಮುಖ ವಿಕೆಟ್ ಕೀಪರ್ ರಿಷಬ್ ಪಂತ್ ಅವರು 21ರ ಹರೆಯದಲ್ಲೇ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರ ದಾಖಲೆಯನ್ನು ಮುರಿದಿದ್ದಾರೆ.
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರಿಷಬ್ ಪಂತ್ ಅತೀ ಹೆಚ್ಚು ಅಂದರೆ 20 ಔಟ್ ಮಾಡಿರುವ ದಾಖಲೆ ಪಾತ್ರರಾಗಿದ್ದಾರೆ.
2011ರಲ್ಲಿ ಡೆಕ್ಕನ್ ಚಾರ್ಜರ್ಸ್ ಪರ ಕುಮಾರ ಸಂಗಕ್ಕಾರ 17 ಕ್ಯಾಚ್ ಹಾಗೂ ಎರಡು ಸ್ಟಂಪಿಂಗ್ ಸೇರಿ 19 ಔಟ್ ಗಳನ್ನು ಮಾಡಿದ್ದರು. ಇನ್ನು 2018-19ರ ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ನಲ್ಲಿ ನರುಲ್ ಹಸನ್ ಕೂಡ ಈ ಸಾಧನೆಯನ್ನು ಸರಗಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕುಮಾರ ಸಂಗಕ್ಕಾರKumara SangakkaraRishabh PantCricket Offbeatಕ್ರಿಕೆಟ್ ಸ್ವಾರಸ್ಯರಿಷಬ್ ಪಂತ್IPL 2019ಐಪಿಎಲ್ 2019Delhi Capitalsಡೆಲ್ಲಿ ಕ್ಯಾಪಿಟಲ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


