ಅಂತಿಮ ಟಿ20: ಭಾರತಕ್ಕೆ ಏಳು ವಿಕೆಟ್ ಭರ್ಜರಿ ಜಯ, ಸರಣಿ ಕ್ಲೀನ್ ಸ್ವೀಪ್
ಮಂಗಳವಾರ ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆದ ಮೂರನೇ ಹಗೂ ಅಂತಿಮ ಟಿ೨೦ ಪಂದ್ಯವನ್ನು ಭಾರತ ಏಳು ವಿಕೆಟ್ ಗಳಿಂದ ಗೆದ್ದಿದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

Published On :
ಗಯಾನ: ಮಂಗಳವಾರ ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯವನ್ನು ಭಾರತ ಏಳು ವಿಕೆಟ್ ಗಳಿಂದ ಗೆದ್ದಿದ್ದು ಸರಣಿಯನ್ನು 3-0 ನಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.
ವಿಂಡೀಸ್ ನೀಡಿದ್ದ ೧೪೭ ರನ್ ಗುರಿ ಬೆನ್ನತ್ತಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ (59) ಹಾಗೂ ರಿಷಬ್ ಪಂತ್ (65*) ಅವರ ಅದ್ಭುತ ಆಟದ ನ್ಬೆರವಿನಿಂದ 19.1 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತ್ತು.
ಆರಂಭಿಕರಾದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ ಸಹ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ಉಳಿಯಲಿಲ್ಲ.
ಕೊಹ್ಲಿ 37 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ್ದರೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಸಿಡಿಸಿದ ರೋಹಿಒತ್ ಶರ್ಮಾ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನೊಂದೆಡೆ ರಿಷಬ್ ಪಂತ್ ಸಹ 37 ಎಸೆತಗಳಲ್ಲಿ ಐವತ್ತು ರನ್ ಗಳಿಸಿ ಮಿಂಚಿದರು.
Rishabh Pant finishes it off in style!
That's that from Guyana as #TeamIndia win the third T20I by 7 wickets to clinch the three match T20I series 3-0
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


