ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬ್ರೆಂಡನ್ ಮೆಕಲಮ್ ಮುಖ್ಯ ಕೋಚ್!
ಐಪಿಎಲ್ ನಲ್ಲಿ ಆಡಿದ್ದ ಬ್ರೆಂಡನ್ ಮೆಕಲಮ್ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದಾರೆ.

ನವದೆಹಲಿ: ಐಪಿಎಲ್ ನಲ್ಲಿ ಆಡಿದ್ದ ಬ್ರೆಂಡನ್ ಮೆಕಲಮ್ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಬ್ರೆಂಡನ್ ಮೆಕಲಮ್ ನಿವೃತ್ತಿ ಘೋಷಿಸಿದ ಬಳಿಕ ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಅವರನ್ನು ಆಯ್ಕೆ ಮಾಡಿದೆ.
ಮೆಕಲಮ್ 2008 ರಿಂದ 2010 ಮತ್ತು 2012 ರಿಂದ 2013 ಐಪಿಎಲ್ ನಲ್ಲಿ ಆಡಿದ್ದರು. ನಂತರ 2016ರಿಂದ 2018ರವರೆಗೆ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದಲ್ಲಿ ಆಡಿದ್ದು 2017 ಮತ್ತು 2018ರಲ್ಲಿ ಟ್ರಿನ್ಬಾಗೊ ಚಾಂಪಿಯನ್ ಆಗಿತ್ತು. ಆ ತಂಡದಲ್ಲಿ ಮೆಕಲಮ್ ಆಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


