ಕ್ರಿಕೆಟ್

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ

ವೆಸ್ಟ್ಇಂಡೀಸ್ ವಿರುದ್ಧ ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಪಂದ್ಯದಲ್ಲಿ ಒತ್ತಡಕ್ಕೆ ಸಿಲುಕಿದೆ.

ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ
ಮೊದಲ ಟೆಸ್ಟ್: ಟೀಮ್ ಇಂಡಿಯಾಗೆ ಆರಂಭಿಕ ಆಘಾತ
Published On :

ನಾರ್ತ್ಸೌಂಡ್, ಆ್ಯಂಟಿಗಾ: ವೆಸ್ಟ್ಇಂಡೀಸ್ ವಿರುದ್ಧ ಭಾರತ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯ ಮೊದಲ ಪಂದ್ಯದಲ್ಲಿ ಒತ್ತಡಕ್ಕೆ ಸಿಲುಕಿದೆ. 

ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡ, ಭೋಜನ ವಿರಾಮದ ವೇಳೆಗೆ 24 ಓವರ್ ಗಳಲ್ಲಿ 3 ವಿಕೆಟ್ ಗೆ 68 ರನ್ ಕಲೆ ಹಾಕಿದೆ. ಪಂದ್ಯ ಆರಂಭಕ್ಕೆ ಮಳೆ ಕಾಟ ನೀಡಿದ್ದರಿಂದ ಪಂದ್ಯ ತಡವಾಗಿ ಆರಂಭವಾಯಿತು. ಟೀಮ್ ಇಂಡಿಯಾದ ಆರಂಭಿಕ ಮಾಯಾಂಕ್ ಅಗರ್ ವಾಲ್ ಕೇಮರ್ ರೋಚ್ ಅವರ ಎಸೆತದಲ್ಲಿ ಶಾಯ್ ಹೋಪ್ ಅವರಿಗೆ ಕ್ಯಾಚ್ ನೀಡಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.