ವಿಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಆಘಾತ!
ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಭರ್ಜರಿ ಗೆಲುವಿನ ನಂತರ ಇದೀಗ ಏಕದಿನ ಸರಣಿಗೆ ತಂಡ ರೆಡಿಯಾಗಿದ್ದು ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ.

ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಭರ್ಜರಿ ಗೆಲುವಿನ ನಂತರ ಇದೀಗ ಏಕದಿನ ಸರಣಿಗೆ ತಂಡ ರೆಡಿಯಾಗಿದ್ದು ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ.
ಡಿಸೆಂಬರ್ 15ರಿಂದ ವಿಂಡೀಸ್ ವಿರುದ್ಧದ ಏಕದಿನ ಸರಣಿ ಆರಂಭಗೊಳ್ಳಲಿದ್ದು ಈ ಸರಣಿಗೆ ಭುವನೇಶ್ವರ್ ಕುಮಾರ್ ಅಲಭ್ಯರಾಗಲಿದ್ದಾರೆ ಎಂಬ ವರದಿ ಸಿಕ್ಕಿದೆ.
ವಿಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭುವನೇಶ್ವರ ಕುಮಾರ್ ಆಡಿದ್ದರು. ಇದೀಗ ಅವರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


