2ನೇ ಏಕದಿನ ಪಂದ್ಯ: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ 107 ರನ್‍ಗಳಿಂದ ಗೆದ್ದು ಬೀಗಿದ ಟೀಂ ಇಂಡಿಯಾ!
ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಸೋತಿದ್ದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ 107 ರನ್‍ಗಳಿಂದ ಗೆದ್ದು ಸರಣಿಯಲ್ಲಿ 1-1 ಅಂತರದಿಂದ ಉಭಯ ತಂಡಗಳು ಸಮಬಲ ಸಾಧಿಸಿವೆ.

ವಿಶಾಖಪಟ್ಟಣಂ: ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಸೋತಿದ್ದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ 107 ರನ್‍ಗಳಿಂದ ಗೆದ್ದು ಸರಣಿಯಲ್ಲಿ 1-1 ಅಂತರದಿಂದ ಉಭಯ ತಂಡಗಳು ಸಮಬಲ ಸಾಧಿಸಿವೆ.
ವಿಶಾಖಪಟ್ಟಣಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 387 ಬೃಹತ್ ಮೊತ್ತ ಪೇರಿಸಿದೆ. 388 ರನ್ ಗಳ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ತಂಡವನ್ನು 280 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 107 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.
ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 159, ಕೆಎಲ್ ರಾಹುಲ್ 102, ಶ್ರೇಯಸ್ ಅಯ್ಯರ್ 53, ರಿಷಬ್ ಪಂತ್ 39 ರನ್ ಪೇರಿಸಿದ್ದಾರೆ.
ವಿಂಡೀಸ್ ಪರ ಲೂವಿಸ್ 30, ಹೋಪ್ 78, ಪೂರನ್ 75 ಮತ್ತು ಪೌಲ್ 46 ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


