ವೇಗದ ಬೌಲಿಂಗ್ ಗೆ ಫಿಟ್ ನೆಸ್ ಮುಖ್ಯ: ಇಶಾಂತ್ ಶರ್ಮಾ
ವೇಗದ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಫಿಟ್‌ನೆಸ್ ಬಹಳ ಮುಖ್ಯ ಮತ್ತು ಅದಕ್ಕಾಗಿಯೇ ಭಾರತೀಯ ವೇಗದ ಬೌಲರ್‌ಗಳು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಭಾರತ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ವೇಗದ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ಫಿಟ್‌ನೆಸ್ ಬಹಳ ಮುಖ್ಯ ಮತ್ತು ಅದಕ್ಕಾಗಿಯೇ ಭಾರತೀಯ ವೇಗದ ಬೌಲರ್‌ಗಳು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಭಾರತ ತಂಡದ ವೇಗದ ಬೌಲರ್ ಇಶಾಂತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
ರಣಜಿ ಟ್ರೋಫಿಯ ಗ್ರೂಪ್ ಎ ಮತ್ತು ಬಿ ಪಂದ್ಯಗಳಲ್ಲಿ ಹೈದರಾಬಾದ್ ವಿರುದ್ಧ ಏಳು ವಿಕೆಟ್ ಜಯಗಳಿಸಿದ ನಂತರ ದೆಹಲಿ ವೇಗದ ಬೌಲರ್ ಇಶಾಂತ್ ಮಾತನಾಡುತ್ತಾ, ಬೌಲರ್‌ಗಳು ಪ್ರದರ್ಶನದಲ್ಲಿ ಸ್ಥಿರತೆಯನ್ನು ಹೇಗೆ ಕಾಪಾಡಿಕೊಳ್ಳಲು ಫಿಟ್ ನೆಸ್ ಬಹುಮುಖ್ಯ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


