ಕ್ರಿಕೆಟ್

ಕಿವೀಸ್ ಬ್ಯಾಟ್ಸ್‌ಮನ್‌ಗಳ ಸಿಡಿಲಬ್ಬರದ ಬ್ಯಾಟಿಂಗ್: ಟೀಂ ಇಂಡಿಯಾಗೆ 220 ರನ್ ಗುರಿ

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್‌ಮನ್‌ಗಳು ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 219 ರನ್ ಗಳನ್ನು ಪೇರಿಸಿದ್ದಾರೆ.

ಕಿವೀಸ್ ಬ್ಯಾಟ್ಸ್‌ಮನ್‌ಗಳ ಸಿಡಿಲಬ್ಬರದ ಬ್ಯಾಟಿಂಗ್: ಟೀಂ ಇಂಡಿಯಾಗೆ 220 ರನ್ ಗುರಿ
ಸಂಗ್ರಹ ಚಿತ್ರ
Published On :
ವೆಲ್ಲಿಂಗ್ಟನ್: ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಬ್ಯಾಟ್ಸ್‌ಮನ್‌ಗಳು ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ್ದು 6 ವಿಕೆಟ್ ನಷ್ಟಕ್ಕೆ 219 ರನ್ ಗಳನ್ನು ಪೇರಿಸಿದ್ದಾರೆ.
ಟಾಸ್ ಸೋಲು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡ ಆರಂಭಿಕ ಆಟಗಾರರು ಸ್ಫೋಟಕ ಬ್ಯಾಟಿಂಗ್ ಮಾಡಿದರು. ಸೈಫರ್ಟ್ 84, ಮನ್ರೋ 34, ಕೇನ್ ವಿಲಿಯಮ ಸನ್ 34, ಟೇಲರ್ 23 ಹಾಗೂ ಕುಗೆಲೀಜೆನ್ ಅಜೇಯ 20 ರನ್ ಪೇರಿಸಿದ್ದಾರೆ.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 2, ಭುವನೇಶ್ವರ್ ಕುಮಾರ್, ಅಹ್ಮದ್, ಕೃನಾಲ್ ಪಾಂಡ್ಯ, ಚಹಾಲ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.