ಕ್ರಿಕೆಟ್

ಮತ್ತೆ ತಂಡದಲ್ಲಿ ಒಳಜಗಳ? ಟಿ20 ಕ್ರಿಕೆಟ್ ಗೆ ದಾಖಲೆಗಳ ಒಡತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ ಸಾಧ್ಯತೆ!

ಟೀಂ ಇಂಡಿಯಾ ಮಹಿಳಾ ತಂಡದಲ್ಲಿ ಯಾವುದು ಸರಿ ಇಲ್ಲದಂತೆ ಕಾಣುತ್ತಿದೆ. ಹೌದು ದಾಖಲೆಗಳ ಒಡತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಮತ್ತೆ ತಂಡದಲ್ಲಿ ಒಳಜಗಳ? ಟಿ20 ಕ್ರಿಕೆಟ್ ಗೆ ದಾಖಲೆಗಳ ಒಡತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ ಸಾಧ್ಯತೆ!
ಮಿಥಾಲಿ ರಾಜ್
Published On :
ಟೀಂ ಇಂಡಿಯಾ ಮಹಿಳಾ ತಂಡದಲ್ಲಿ ಯಾವುದು ಸರಿ ಇಲ್ಲದಂತೆ ಕಾಣುತ್ತಿದೆ. ಹೌದು ದಾಖಲೆಗಳ ಒಡತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.
ಮಿಥಾಲಿ ರಾಜ್ ಉತ್ತಮ ಫಾರ್ಮ್ ನಲ್ಲಿದ್ದರೂ ಮೊದಲ ಟಿ20 ಪಂದ್ಯದಲ್ಲಿ ಆಡಲು ಅವಕಾಶ ನೀಡಲಾಗಿರಲಿಲ್ಲ. ಇನ್ನು ತಂಡದೊಳಗಿನ ಒಳಜಗಳದಿಂದ ಟೀಂ ಇಂಡಿಯಾ ಆಟಗಾರ್ತಿಗೆ ಅವಕಾಶ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿದೆ. 
ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯೊಂದಿಗೆ ಚುಟುಕು ಕ್ರಿಕೆಟ್ ಗೆ ದಾಖಲೆಗಳ ಒಡತಿ ಮಿಥಾಲಿ ರಾಜ್ ಗುಡ್ ಬೈ ಹೇಳಲಿದ್ದಾರೆ ಎನ್ನಲಾಗಿದೆ.
85 ಟಿ20 ಪಂದ್ಯಗಳನ್ನು ಆಡಿರುವ ಮಿಥಾಲಿ ರಾಜ್ 2283 ರನ್ ಗಳನ್ನು ಬಾರಿಸಿದ್ದಾರೆ. ಅದರಲ್ಲಿ 17 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.