ಐಸಿಸಿ ಟಿ-20 ರ‍್ಯಾಂಕಿಂಗ್ : ಜೆಮಿಮಾ ರಾಡ್ರಿಗಸ್ ನಂಬರ್ 2, ಸ್ಮೃತಿ ಮಂಧಾನ ಆರನೇ ಸ್ಥಾನಕ್ಕೆ ಜಿಗಿತ
ರಾಡ್ರಿಗಸ್ ಹಾಗೂ ಸ್ಮೃತಿ ಮಂಧಾನ ಐಸಿಸಿ ಟಿ-20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಕ್ರಮವಾಗಿ ನಂಬರ್ 2 ಹಾಗೂ ಆರನೇ ಸ್ಥಾನವನ್ನು ಆಲಂಕರಿಸಿದ್ದಾರೆ.

Published On :
ದುಬೈ: ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡ 0-3 ಅಂತರದಿಂದ ವೈಟ್ ವಾಶ್ ಆದರೂ ಟೀಂ ಇಂಡಿಯಾ ಆಟಗಾರ್ತಿಯರಾದ ಜೆಮಿಮಾ ರಾಡ್ರಿಗಸ್ ಹಾಗೂ ಸ್ಮೃತಿ ಮಂಧಾನ ಐಸಿಸಿ ಟಿ-20 ರ‍್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕು ಸ್ಥಾನ ಜಿಗಿತ ಕಂಡಿದ್ದು, ಕ್ರಮವಾಗಿ ನಂಬರ್ 2 ಹಾಗೂ ಆರನೇ ಸ್ಥಾನವನ್ನು ಆಲಂಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾDubaiICC T20 RankingsIndia teamJemimah Rodriguesಸ್ಮೃತಿ ಮಂಧಾನSmriti Mandhana ದುಬೈಐಸಿಸಿ ಟಿ- 20 ರ್ಯಾಂಕಿಂಗ್ಜೆಮಿಮಾ ರಾಡ್ರಿಗಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


