ಟೀಂ ಇಂಡಿಯಾ ಅಂಡರ್1 19 ತಂಡಕ್ಕೆ ಕರ್ನಾಟಕದ ಶುಭಾಂಗ್
ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯಕ್ಕೆ ಬುಧವಾರ ಬಿಸಿಸಿಐ ಜೂನಿಯರ್ ಆಯ್ಕೆ ಸಮಿತಿ 19 ವರ್ಷದೊಳಗಿನ ತಂಡವನ್ನು ಪ್ರಕಟಿಸಿದೆ.

Published On :
ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ದಿನಗಳ ಪಂದ್ಯಕ್ಕೆ ಬುಧವಾರ ಬಿಸಿಸಿಐ ಜೂನಿಯರ್ ಆಯ್ಕೆ ಸಮಿತಿ 19 ವರ್ಷದೊಳಗಿನ ತಂಡವನ್ನು ಪ್ರಕಟಿಸಿದೆ.
ತಿರುವನಂಪುರದಲ್ಲಿ ಫೆ.26 ರಿಂದ ಪಂದ್ಯಗಳು ಪ್ರಾರಂಭವಾಗಲಿದೆ.
ಇದೇ ವೇಳೆ ಆಯ್ಕೆ ಸಮಿತಿ ಏಕದಿನ ಸರಣಿಗೂ ಭಾರತ ‘ಎ’ ಹಾಗೂ ‘ಬಿ’ ತಂಡವನ್ನು ಪ್ರಕಟಿಸಿದೆ. ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ.
19 ವರ್ಷದೊಳಗಿನ ಭಾರತ ‘ಎ’ ತಂಡದಲ್ಲಿ ಶುಭಾಂಗ್ ಹೆಗ್ಡೆ ಸ್ಥಾನ ಪಡೆದಿದ್ದಾರೆ. ಕರ್ನಾಟಕದ ಯುವ ಆಟಗಾರ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಪ್ಲಾನ್ ಮಾಡಿಕೊಂಡಿದ್ದಾರೆ. ಈ ತಂಡವನ್ನು ನೇಹಲ್ ಅವರು ಮುನ್ನಡೆಸಲಿದ್ದಾರೆ. ಭಾರತ ‘ಬಿ’ ತಂಡಕ್ಕೆ ರಾಹುಲ್ ಚಂದ್ರೋಲ್ ನಾಯಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


