ಪುಲ್ವಾಮಾ ಭಯೋತ್ಪಾದನಾ ದಾಳಿ: ಪಾಪಿ ಪಾಕ್ ನ ಹೇಯ ಕೃತ್ಯ ಖಂಡಿಸಿದ ಟೀಂ ಇಂಡಿಯಾ
ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯಾನಕ ಉಗ್ರ ದಾಳಿಗೆ ಟೀಂ ಇಂಡಿಯಾ ಆಟಗಾರರು ಖಂಡಿಸಿದ್ದಾರೆ

Published On :
ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯಾನಕ ಉಗ್ರ ದಾಳಿಗೆ ಟೀಂ ಇಂಡಿಯಾ ಆಟಗಾರರು ಖಂಡಿಸಿದ್ದಾರೆ
ಭದ್ರತಾ ಪಡೆಗಳ ಮೇಲಿನ ದಾಳಿಯನ್ನು ಭಾರತ ಕ್ರಿಕೆಟಿಗರು ಖಂಡಿಸಿದ್ದು ಟೀಂ ಇಂಡಿಉಯಾ ನಾಯಕ ವಿರಾಟ್ ಕೊಹ್ಲಿ, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ಮತ್ತು ಗೌತಮ್ ಗಂಭೀರ್ ಇನ್ನೂ ಮೊದಲಾದವರು ತಮ್ಮ ಟ್ವೀಟ್ ನಲ್ಲಿ ನೋವು ಮತ್ತು ದುಃಖವನ್ನು ಹಂಚಿಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕನಿಷ್ಠ 40 ಸಿಆರ್ ಪಿಎಫ್ ಯೋಧರಿದ್ದ ಬಸ್ ಮೇಲೆ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದರು.ಜೈಶ್-ಎ-ಮೊಹಮ್ಮದ್ ಸಂಘಟನೆ ಈ ಕೃತ್ಯ ನಡೆಸಿದೆ.
2001ರ ಕಾಶ್ಮೀರ ಶಾಸನ ಸಭೆ ಮೇಲಿನ ಆತ್ಮಾಹುತಿ ಕಾರ್ ಬಾಂಬ್ ದಾಳಿಯನ್ನು ಹೊರತುಪಡಿಸಿದರೆ ಜಮ್ಮು ಕಾಶ್ಮೀರದಲ್ಲಿ ನಡೆದ ಮೊದಲ ಆತ್ಮಾಹುತಿ ದಾಳಿ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿVirender SehwagGautam Gambhirಗೌತಮ್ ಗಂಭೀರ್ವೀರೇಂದ್ರ ಸೆಹ್ವಾಗ್Pulwama Terror Attackಪುಲ್ವಾಮಾ ಟೆರರ್ ಅಟ್ಯಾಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


