ಯೋಧರನ್ನು ಕಳೆದುಕೊಂಡ ನೋವು: ಕ್ರೀಡಾ ಪುರಸ್ಕಾರ ಕಾರ್ಯಕ್ರಮ ಬೇಡ ಅಂದ ಕೊಹ್ಲಿ!
ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40ಕ್ಕೂ ಭಾರತೀಯ ಯೋಧರು ಹುತಾತ್ಮರಾಗಿದ್ದು ಇದರಿಂದ ತೀವ್ರ ಬೇಸರಗೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರೀಡಾ...

Published On :
ನವದೆಹಲಿ: ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 40ಕ್ಕೂ ಭಾರತೀಯ ಯೋಧರು ಹುತಾತ್ಮರಾಗಿದ್ದು ಇದರಿಂದ ತೀವ್ರ ಬೇಸರಗೊಂಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕ್ರೀಡಾ ಪುರಸ್ಕಾರ ಕಾರ್ಯಕ್ರಮವನ್ನು ಮುಂದೂಡಿದ್ದಾರೆ.
ಭಯೋತ್ಪಾದಕರ ಕೃತ್ಯವನ್ನು ಖಂಡಿಸಿದ್ದ ವಿರಾಟ್ ಕೊಹ್ಲಿ ಇಂದು ಟ್ವಟ್ ಮಾಡಿ ಆರ್ ಪಿ ಸಂಜೀವ್ ಗೋಯೆಂಕಾ ಗ್ರೂಪ್ ಆಯೋಜಿಸಿದ್ದ ಭಾರತೀಯ ಕ್ರೀಡಾ ಪುರಸ್ಕಾರ ಕಾರ್ಯಕ್ರಮವನ್ನು ಮುಂದೂಡಿದ್ದಾರೆ.
ವೀರ ಯೋಧರನ್ನು ಕಳೆದುಕೊಂಡ ದುಖಃದಲ್ಲಿರುವ ಈ ಸಮಯದಲ್ಲಿ ತಾವೂ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ. ಹಾಗಾಗಿ ಇಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿPulwama Terror AttackIndian Sports Honoursಪುಲ್ವಾಮಾ ಉಗ್ರ ದಾಳಿಭಾರತ ಕ್ರೀಡಾ ಪುರಸ್ಕಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


