ಭಾರತದಲ್ಲಿ ಇಮ್ರಾನ್ ಖಾನ್ ಪೋಟೋ ಎತ್ತಂಗಡಿ ವಿಷಾಧನೀಯ - ಪಿಸಿಬಿ
ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿನ ಹಲವು ಕ್ರೀಡಾಂಗಣದಿಂದ ಮಾಜಿ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ಅವರ ಪೋಟೋ ಎತ್ತಂಗಡಿ ಮಾಡಿರುವುದು ವಿಷಾಧನೀಯ ಕ್ರಮವಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ.

Published On :
ಇಸ್ಲಾಬಾಮಾದ್: ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿನ ಹಲವು ಕ್ರೀಡಾಂಗಣದಿಂದ ಮಾಜಿ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ಅವರ ಪೋಟೋ ಎತ್ತಂಗಡಿ ಮಾಡಿರುವುದು ವಿಷಾಧನೀಯ ಕ್ರಮವಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ.
ಈ ಸಂಬಂಧ ಮುಂದಿನ ತಿಂಗಳು ನಡೆಯಲಿರುವ ಐಸಿಸಿ ಸಭೆ ಸಂದರ್ಭದಲ್ಲಿ ಬಿಸಿಸಿಐ ಜೊತೆಗೆ ಮಾತುಕತೆ ನಡೆಸುವುದಾಗಿ ತಿಳಿಸಿದೆ.
ಕ್ರಿಕೆಟ್ ದೇಶ ಹಾಗೂ ಜನರ ನಡುವೆ ಸಂಪರ್ಕ ಬೆಸೆಯುವಲ್ಲಿ ಪ್ರಮುಖ ಪಾತ್ರ ಪಾತ್ರವಹಿಸುತ್ತದೆ ಎಂದು ಇತಿಹಾಸದಿಂದ ತಿಳಿದುಬರುತ್ತದೆ.
ಆದರೆ, ಮಾಜಿ ಕ್ರಿಕೆಟ್ ಆಟಗಾರ ಹಾಗೂ ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರ ಪೋಟೋವನ್ನು ಭಾರತದಲ್ಲಿನ ಹಲವು ಕ್ರೀಡಾಂಗಣದಿಂದ ಎತ್ತಂಗಡಿ ಮಾಡಿರುವುದು ಗಂಭೀರವಾದ ವಿಷಾದನೀಯ ಕ್ರಮವಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


