ಐಪಿಎಲ್ ಫೀವರ್ ಶುರು: ಟ್ವೀಟರ್‌ನಲ್ಲಿ ಆರ್‌ಸಿಬಿ ಕಿಚಾಯಿಸಿದ ಸಿಎಸ್‌ಕೆ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 2019ರ ಮೊದಲ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ಸೆಣೆಸಾಡಲಿವೆ.

Published On :
ಹೈದರಾಬಾದ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 2019ರ ಮೊದಲ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ಸೆಣೆಸಾಡಲಿದ್ದು ಇದಕ್ಕೂ ಮುನ್ನ ಸಿಎಸ್‌ಕೆ ಟ್ವೀಟರ್ ನಲ್ಲಿ ಆರ್‌ಸಿಬಿ ಕಾಲೆಳೆದಿದೆ.
ಮಾರ್ಚ್ 23ರಂದು ಚೆನ್ನೈನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದ್ದು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಸೆಣೆಸಾಡಲಿವೆ. ವೇಳಾಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದ ಆರ್‌ಸಿಬಿ ದಕ್ಷಿಣ ಭಾರತದ ಖಾರವಾದ ಮೈದಾನದಲ್ಲಿ ನಮ್ಮ ಮೊದಲ ಪಂದ್ಯ, ಆದರೆ ನಾವು ಸಿಹಿಯಾದ ಸಾಂಬಾರ್ ಇಷ್ಟಪಡುತ್ತೇವೆ ಎಂದಿತ್ತು.
ಇದಕ್ಕೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಸಿಎಸ್‌ಕೆ ಯಾವಾಗಲೂ ಸಾಂಬಾರ್ ಹಳದಿ ಬಣ್ಣದಲ್ಲಿ ಇರುತ್ತದಲ್ಲಾ..? ಎಂದು ಆರ್ ಸಿಬಿಗೆ ಟ್ವೀಟ್ ಗೆ ಟಾಂಗ್ ನೀಡಿದೆ.
But sambar is always #Yellove in colour no?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Tweetಟ್ವೀಟ್Royal Challengers BangaloreChennai Super Kingsರಾಯಲ್ ಚಾಲೆಂಜರ್ಸ್ ಬೆಂಗಳೂರುಚೆನ್ನೈ ಸೂಪರ್ ಕಿಂಗ್ಸ್ಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


