ಕ್ರಿಕೆಟ್

ಭಾರತವು ಮುಂಬರುವ ವಿಶ್ವಕಪ್ ಪಂದ್ಯ ಆಡುವಂತೆ ಪಾಕ್ ಅಭಿಮಾನಿ ಮನವಿ

ಕಳೆದ ವರ್ಷ ಏಷ್ಯಾ ಕಪ್ ವೇಳೆ ಭಾರತೀಯ ರಾಷ್ಟ್ರಗೀತೆ ಹಾಡಿ ಭಾರತೀಯರ ಹೃದಯ ಗೆದ್ದಿರುವ ಪಾಕಿಸ್ತಾನ ಅಭಿಮಾನಿ ಆದಿಲ್ ತಾಜ್ , ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯ ನಿಗದಿಯಂತೆ ಆಡುವಂತೆ ಭಾರತಕ್ಕೆ ಕರೆ ನೀಡಿದ್ದಾರೆ.

ಭಾರತವು ಮುಂಬರುವ ವಿಶ್ವಕಪ್ ಪಂದ್ಯ ಆಡುವಂತೆ ಪಾಕ್ ಅಭಿಮಾನಿ ಮನವಿ
ಆದಿಲ್ ತಾಜ್
Published On :

ಹೊಸದಿಲ್ಲಿ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವಂತೆ ವ್ಯಾಪಕ ಒತ್ತಾಯ ಕೇಳಿಬರುತ್ತಿದೆ.

ಈ ಮಧ್ಯೆ ಕಳೆದ ವರ್ಷ ಏಷ್ಯಾ ಕಪ್ ವೇಳೆ ಭಾರತೀಯ ರಾಷ್ಟ್ರಗೀತೆ ಹಾಡಿ ಭಾರತೀಯರ ಹೃದಯ ಗೆದ್ದಿರುವ ಪಾಕಿಸ್ತಾನ ಅಭಿಮಾನಿ ಆದಿಲ್ ತಾಜ್ , ಪಾಕಿಸ್ತಾನ ವಿರುದ್ಧದ  ವಿಶ್ವಕಪ್ ಪಂದ್ಯ ನಿಗದಿಯಂತೆ ಆಡುವಂತೆ ಭಾರತಕ್ಕೆ ಕರೆ ನೀಡಿದ್ದಾರೆ.
ಯುಎಇನಲ್ಲಿ ಇಂದಿಗೂ ಪಾಕ್ ಹಾಗೂ ಭಾರತೀಯರು ಉತ್ತಮ ಬಾಂಧ್ಯವ್ಯ ಹೊಂದಿದ್ದು, ಅತ್ತ ಪಾಕಿಸ್ತಾನ ಆಟಗಾರರು ಭಾರತದ ಜೊತೆಗೆ ಉತ್ತಮ ಸಂಬಂಧವನ್ನು ಬೆಳೆಸಿಕೊಂಡಿದ್ದಾರೆ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.