ಪ್ರಥಮ ಬಾರಿಗೆ ಮುದ್ದು ಮಗಳ ಪೋಟೋ ಹಂಚಿಕೊಂಡ ರೋಹಿತ್ ಶರ್ಮಾ
ಇತ್ತೀಚಿಗೆ ಹೆಣ್ಣು ಮಗುವಿನ ತಂದೆಯಾದ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಇದೇ ಮೊದಲ ಬಾರಿಗೆ ತನ್ನ ಮುದ್ದುಮಗಳ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ.

Published On :
ನವದೆಹಲಿ: ಇತ್ತೀಚಿಗೆ ಹೆಣ್ಣು ಮಗುವಿನ ತಂದೆಯಾದ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಇದೇ ಮೊದಲ ಬಾರಿಗೆ ತನ್ನ ಮುದ್ದುಮಗಳ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದಾರೆ.
ರೋಹಿತ್ ಶರ್ಮಾ ಹಾಗೂ ತಾಯಿ ರಿಟಿಕಾ ಅವರ ಕೈ ಬೆರಳು ಹಿಡಿದುಕೊಂಡಿರುವ ಮಗಳ ಪೋಟೋವನ್ನು ತಮ್ಮ ಇನ್ಸಾಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. '' well hello world let us all have a great 2019" ಎಂಬ ಅಡಿಬರಹದಡಿ ಈ ಪೋಟೋವನ್ನು ಹಂಚಿಕೊಂಡಿದ್ದಾರೆ.
Well hello world! Let’s all have a great 2019
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


