ಪಾಕ್ ಆಯ್ತು, ಈಗ ಆಸೀಸ್‌ನಲ್ಲೂ ಬುಮ್ರಾ ಹವಾ, ಬಾಲಕನ ಬೌಲಿಂಗ್ ವಿಡಿಯೋ ವೈರಲ್!
ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ 12 ತಿಂಗಳಲ್ಲೇ ಕಮಾಲ್ ಮಾಡಿದ್ದಾರೆ.

Published On :
ಸಿಡ್ನಿ: ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ 12 ತಿಂಗಳಲ್ಲೇ ಕಮಾಲ್ ಮಾಡಿದ್ದಾರೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 21 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಜತೆ ಅತಿ ಹೆಚ್ಚು ವಿಕೆಟ್ ಪಡೆದ ಕೀರ್ತಿಯನ್ನು ಹಂಚಿಕೊಂಡಿದ್ದರು. ಇನ್ನು ಬುಮ್ರಾ ಅವರನ್ನು ಆಸ್ಟ್ರೇಲಿಯನ್ ಮಕ್ಕಳು ಅನುಕರಣೆ ಮಾಡುತ್ತಿದ್ದಾರೆ.
ಹೌದು, ಬಾಲಕನೊಬ್ಬ ಬುಮ್ರಾ ಸ್ಟೈಲ್ ನಲ್ಲಿ ಬೌಲಿಂಗ್ ಮಾಡುವ ಪ್ರಯತ್ನ ಮಾಡಿದೆ. ತನ್ನ ಯತ್ನದಲ್ಲಿ ಮಗು ಫೆಲ್ಯೂವರ್ ಆದರೂ ಭಾರೀ ಗಮನ ಸೆಳೆದಿದೆ. ಈ ಮಗುವಿನ ಬೌಲಿಂಗ್ ವಿಡಿಯೋವನ್ನು ಬುಮ್ರಾ ಹಾಗೂ ಹರ್ಷ ಬೋಗ್ಲೆ ತಮ್ಮ ಟ್ವೀಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
@bhogleharsha @Jaspritbumrah93 The only problem from your great series win may be the next generation of Aussie cricketers you have inspired!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaJasprit BumrahCricket Offbeatಕ್ರಿಕೆಟ್ ಸ್ವಾರಸ್ಯಜಸ್ ಪ್ರೀತ್ ಬುಮ್ರಾBowling ActionAustralian Boyಆಸ್ಟ್ರೇಲಿಯನ್ ಬಾಲಕಬೌಲಿಂಗ್ ಆ್ಯಕ್ಷನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


