ಎಡಗೈ ದಾಂಡಿಗ ಬಲಗಡೆ ನಿಂತು ಸಿಕ್ಸ್: ಸ್ವಿಚ್ ಹಿಟ್ ವಿಡಿಯೋ ವೈರಲ್!
ವಿಶ್ವದಲ್ಲೇ ಅತೀ ಹೆಚ್ಚು ಸಿಕ್ಸರ್ ಬಾರಿಸಿರುವ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅವರಿಗೆ ಎಡಗೈ ಬ್ಯಾಟ್ಸ್ ಮನ್ ರೈಟ್ ಹ್ಯಾಂಡ್ನಲ್ಲಿ ನಿಂತು ಸಿಕ್ಸರ್ ಸಿಡಿಸಿದ್ದು ಈ ವಿಡಿಯೋ ಇದೀಗ...

Published On :
ವಿಶ್ವದಲ್ಲೇ ಅತೀ ಹೆಚ್ಚು ಸಿಕ್ಸರ್ ಬಾರಿಸಿರುವ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅವರಿಗೆ ಎಡಗೈ ಬ್ಯಾಟ್ಸ್ ಮನ್ ರೈಟ್ ಹ್ಯಾಂಡ್ನಲ್ಲಿ ನಿಂತು ಸಿಕ್ಸರ್ ಸಿಡಿಸಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಬಾಂಗ್ಲಾದೇಶ ಪ್ರೀಮಿಯರ್ ಲೀಗ್(ಬಿಪಿಎಲ್) ಪಂದ್ಯಾವಳಿಯ ಸಿಲ್ ಹೆಟ್ ಸಿಕ್ಸರ್ಸ್ ಹಾಗೂ ರಾಗ್ ಪುರ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಸಿಲ್ ಹೆಟ್ ತಂಡದ ನಾಯಕ ಡೇವಿಡ್ ವಾರ್ನರ್ ಅಜೇಯ 61 ರನ್ ಸಿಡಿಸಿ ಭರ್ಜರಿ ಬ್ಯಾಟಿಂಗ್ ಮಾಡಿದರು.
ಎಡಗೈ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಅವರು ಸಿಕ್ಸರ್ ಸಿಡಿಸುವಲ್ಲಿ ವಿಫಲವಾಗಿದ್ದರು. ಬಳಿಕ ಬಲಗಡೆ ನಿಂತ ವಾರ್ನರ್ ನಂತರದ ಎಸೆತದಲ್ಲೇ ಸಿಕ್ಸರ್ ಬಾರಿಸಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಸಿಲ್ ಹೆಟ್ ನಿಗದಿತ ಓವರ್ ನಲ್ಲಿ 187 ರನ್ ಸಿಡಿಸಿದ್ದು 188 ರನ್ ಗಳ ಗುರಿ ಬೆನ್ನಟ್ಟಿದ ರಾಂಗ್ ಪುರ್ ರೈಡರ್ಸ್ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 160 ರನ್ ಪೇರಿಸಿದ್ದು 27 ರನ್ ಗಳಿಂದ ಸೋಲು ಕಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
David Warnerಡೇವಿಡ್ ವಾರ್ನರ್Chris Gayleಕ್ರಿಸ್ ಗೇಯ್ಲ್Cricket Offbeatಕ್ರಿಕೆಟ್ ಸ್ವಾರಸ್ಯBPL 2019ಬಿಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


