ಭಾರತ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟ!
2019ರ ವಿಶ್ವಕಪ್ ಗೂ ಮುನ್ನ ನಡೆಯಲಿರುವ ಟೀಂ ಇಂಡಿಯಾ ವಿರುದ್ಧದ ಹೈವೋಲ್ಟೇಜ್ ಏಕದಿನ ಹಾಗೂ ಟಿ20 ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟಗೊಂಡಿದೆ.

Published On :
ವೆಲ್ಲಿಂಗ್ಟನ್: 2019ರ ವಿಶ್ವಕಪ್ ಗೂ ಮುನ್ನ ನಡೆಯಲಿರುವ ಟೀಂ ಇಂಡಿಯಾ ವಿರುದ್ಧದ ಹೈವೋಲ್ಟೇಜ್ ಏಕದಿನ ಹಾಗೂ ಟಿ20 ಸರಣಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟಗೊಂಡಿದೆ.
ಜನವರಿ 23ರಿಂದ ನ್ಯೂಜಿಲ್ಯಾಂಡ್ ನಲ್ಲಿ ಏಕದಿನ ಸರಣಿ ಆರಂಭಗೊಳ್ಳಲಿದೆ. ಇನ್ನು ಲಂಕಾ ವಿರುದ್ಧದ ಸರಣಿಗೆ ವಿಶ್ರಾಂತಿ ಪಡೆದಿದ್ದ ಟಾಮ್ ಲಾಥನ್ ಹಾಗೂ ಕಾಲಿನ್ ಡಿ ಗ್ರ್ಯಾಂಡ್ ಹೋಮ್ ಅವರಿಗೆ 14 ಮಂದಿ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಐದು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು ಮೊದಲ ಮೂರು ಪಂದ್ಯಗಳಿಗೆ ತಂಡವನ್ನು ಪ್ರಕಟಿಸಲಾಗಿದೆ. ಇನ್ನು ಗಾಯದ ಸಮಸ್ಯೆಯಿಂದ ಕಳೆದ 10 ತಿಂಗಳಿಂದ ತಂಡದಿಂದ ಹೊರಗುಳಿದಿದ್ದ ಮೈಕಲ್ ಸ್ಯಾಂಟರ್ನರ್ ಸಹ ತಂಡಕ್ಕೆ ಮರಳಿದ್ದಾರೆ.
ಇನ್ನು ಏಕದಿನ ರ್ಯಾಂಕಿಂಗ್ ನಲ್ಲಿ ನಲ್ಲಿ ಟೀಂ ಇಂಡಿಯಾ 2ನೇ ಸ್ಥಾನದಲ್ಲಿದ್ದು ನ್ಯೂಜಿಲ್ಯಾಂಡ್ 3ನೇ ಸ್ಥಾನದಲ್ಲಿದೆ.
ನ್ಯೂಜಿಲ್ಯಾಂಡ್ ತಂಡ
ಕೇನ್ ವಿಲಿಯನ್ ಸನ್(ನಾಯಕ), ಟ್ರೆಂಟ್ ಬೋಲ್ಟ್, ಡಗ್ ಬ್ರಾಸ್ ವೆಲ್, ಕಾಲಿನ್ ಡಿ ಗ್ರಾಂಡೋಮ್, ಲ್ಯೂಕಿ ಫರ್ಗ್ಯೂಸನ್, ಮಾರ್ಟಿನ್ ಗುಪ್ಟಿಲ್, ಮ್ಯಾಟ್ ಹೆನ್ಸಿ, ಟಾಮ್ ಲಾಥಮ್, ಕಾಲಿನ್ ಮುನ್ರೋ, ಹೆನ್ಸಿ ನಿಕೋಲ್ಸ್, ಮಿಚೆಲ್ ಸ್ಯಾಂಟ್ನೇರ್, ಇಶ್ ಸೋಧಿ, ಟಿಮ್ ಸೌಥಿ, ರಾಸ್ ಟೇಲರ್.
Santner returns to ODI squad to face India, along with Latham and de Gradnhomme.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaNew Zealandವೆಲ್ಲಿಂಗ್ಟನ್ನ್ಯೂಜಿಲ್ಯಾಂಡ್WellingtonODI seriesಏಕದಿನ ಸರಣಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


