ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯ: ಚಾಹಲ್ ಮಾರಕ ಬೌಲಿಂಗ್, ಸರಣಿ ಗೆಲ್ಲಲು ಭಾರತಕ್ಕೆ 231 ರನ್ ಗುರಿ

ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲಿಂಗ್ ದಾಳಿಗೆ ತತ್ತರಿಸಿದ ಕಾಂಗರೊ ಪಡೆ 230 ರನ್ ಗಳಿಸಿದ್ದು, ಭಾರತ ಸರಣಿ ಗೆಲ್ಲಲು 231 ರನ್ ಗಳ ಗುರಿ ನೀಡಿದೆ.

ಆಸ್ಟ್ರೇಲಿಯಾ ವಿರುದ್ಧ 3ನೇ ಏಕದಿನ ಪಂದ್ಯ: ಚಾಹಲ್ ಮಾರಕ ಬೌಲಿಂಗ್, ಸರಣಿ ಗೆಲ್ಲಲು ಭಾರತಕ್ಕೆ 231 ರನ್ ಗುರಿ
ಭುವನೇಶ್ವರ್ ಕುಮಾರ್
Published On :
ಮೇಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲಿಂಗ್ ದಾಳಿಗೆ ತತ್ತರಿಸಿದ ಕಾಂಗರೊ ಪಡೆ  230 ರನ್ ಗಳಿಸಿದ್ದು,  ಭಾರತ ಸರಣಿ ಗೆಲ್ಲಲು 231 ರನ್ ಗಳ ಗುರಿ ನೀಡಿದೆ.
ಲೇಗ್ ಸ್ಪೀನ್ನರ್ ಯುಜುವೇಂದ್ರ ಚಾಹಲ್ 42 ರನ್ ನೀಡಿ  ಆರು ವಿಕೆಟ್ ಪಡೆಯುವ ಮೂಲಕ ಸ್ಟಾರ್ ಆಗಿ ಮೆರೆದಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.