ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲೂ ಅತ್ಯಂತ ಪ್ರಸಿದ್ಧ ಕ್ರಿಕೆಟ್ ಆಟಗಾರ: ವಾಸಿಂ ಆಕ್ರಮ್
ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ವಾಸೀಂ ಆಕ್ರಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Published On :
ನವದೆಹಲಿ: ಇತ್ತೀಚಿಗೆ ಆಸ್ಟ್ರೇಲಿಯಾದಲ್ಲಿ ನಡೆದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ವಾಸೀಂ ಆಕ್ರಮ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಏಷ್ಯಾದ ರಾಷ್ಟ್ರ ಟೆಸ್ಟ್ ಸರಣಿ ಗೆಲ್ಲುವುದರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ವಾಸೀಂ ಆಕ್ರಮ್, ಕೊಹ್ಲಿ ಪಾಕಿಸ್ತಾನದಲ್ಲೂ ಪ್ರಸಿದ್ಧ ಕ್ರಿಕೆಟ್ ಆಟಗಾರ ಎಂದಿದ್ದಾರೆ.
ಅಗತ್ಯವಿರುವುದನ್ನು ಮಾಡಿದವರು ವಿಶ್ವ ಪ್ರಸಿದ್ಧಯಾಗುತ್ತಾರೆ. ಇದು ಪರಿಪೂರ್ಣ ಮನಸ್ಥಿತಿಯಿಂದ ಕೂಡಿದಾಗಿರುತ್ತದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನದಲ್ಲೂ ಪ್ರಸಿದ್ಧಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam Indiaಪಾಕಿಸ್ತಾನVirat Kohliವಿರಾಟ್ ಕೊಹ್ಲಿWasim AkramCricket OffbeatMost famousPakistan ಕ್ರಿಕೆಟ್ವಾಸೀಂ ಆಕ್ರಮ್ಹೆಚ್ಚಿನ ಪ್ರಸಿದ್ಧಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


