ಕ್ರಿಕೆಟ್

ಮೊದಲ ಏಕದಿನ: 2 ವಿಕೆಟ್ ಪಡೆದು ಮಿಂಚಿದ ಶಮಿ, ನ್ಯೂಜಿಲೆಂಡ್ ಗೆ ಪ್ರಾರಂಭಿಕ ಹಿನ್ನೆಡೆ

ಭಾರತ-ನ್ಯೂಜಿಲ್ಯಾಂಡ್ ನಡುವಣ ಮೊದಲ ಏಕದಿನ ಕ್ರಿಕೆಟ್ ಪಂದ್ಯ ನ್ಯೂಜಿಲೆಂಡ್ ನ ನೇಪಿಯರ್ ನಲ್ಲಿ ಪ್ರಾರಂಭವಾಗಿದ್ದು ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೊದಲ ಏಕದಿನ: 2 ವಿಕೆಟ್ ಪಡೆದು ಮಿಂಚಿದ ಶಮಿ, ನ್ಯೂಜಿಲೆಂಡ್ ಗೆ ಪ್ರಾರಂಭಿಕ ಹಿನ್ನೆಡೆ
ಮೊದಲ ಏಕದಿನ: 2 ವಿಕೆಟ್ ಪಡೆದು ಮಿಂಚಿದ ಶಮಿ, ನ್ಯೂಜಿಲೆಂಡ್ ಗೆ ಪ್ರಾರಂಭಿಕ ಹಿನ್ನೆಡೆ
Published On :
ನೇಪಿಯರ್: ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಕ್ರಿಕೆಟ್ ಪಂದ್ಯ ನ್ಯೂಜಿಲೆಂಡ್ ನ ನೇಪಿಯರ್ ನಲ್ಲಿ ಪ್ರಾರಂಭವಾಗಿದ್ದು ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾತನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಅಲ್ಲದೆ ರ್ಯಾಂಕಿಂಗ್ ಪ್[ಅಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ. ಇದೇ ವೇಳೆ ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದೆ.
ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಪ್ರಾರಂಭಿಕ ಆಘಾತ ಎದುರಾಗಿದ್ದು ಇತ್ತೀಚಿನ ವರದಿ ಬಂದಾಗ 5.4 ಓವರ್ ಗೆ ಎರಡು ವಿಕೆಟ್ ಕಳೆದುಕೊಂಡು 19 ರನ್ ಗಳಿಸಿದೆ.
ಮಾರ್ಟಿನ್ ಗುಪ್ಟಿಲ್ ಮತ್ತು ಕಾಲಿನ್ ಮುನ್ರೋ ಕ್ರಮವಾಗಿ 5 ಮತ್ತು 8 ರನ್ ಗಳಿಸಿ ಔಟ್ ಆಗಿದ್ದಾರೆ. ಭಾರತ ಪರ ಮೊಹಮ್ಮದ್ ಶಮಿ ಎರಡು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ  ಶಮಿ ಅತಿ ವೇಗದ 100 ವಿಕೆಟ್ ಸಾಧನೆ ಮಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.