ಟ್ರೆಂಟ್ ಬೋಲ್ಟ್ ಬ್ಯಾಟಿಂಗ್ ಕಂಡು ಬಿದ್ದು ಬಿದ್ದು ನಕ್ಕ ರೋಹಿತ್ ಶರ್ಮಾ, ವಿಡಿಯೋ ವೈರಲ್!
ನ್ಯೂಜಿಲ್ಯಾಂಡ್ ಆಟಗಾರ ಟ್ರೆಂಟ್ ಬೋಲ್ಟ್ ಆಟ ಕಂಡು ರೋಹಿತ್ ಶರ್ಮಾ ನಗು ತಡೆಯಲಾಗದೆ ಮೈದಾನದಲ್ಲೇ ನಕ್ಕಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ನೇಪಿಯರ್: ನ್ಯೂಜಿಲ್ಯಾಂಡ್ ಆಟಗಾರ ಟ್ರೆಂಟ್ ಬೋಲ್ಟ್ ಆಟ ಕಂಡು ರೋಹಿತ್ ಶರ್ಮಾ ನಗು ತಡೆಯಲಾಗದೆ ಮೈದಾನದಲ್ಲೇ ನಕ್ಕಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ ಮೈದಾನಕ್ಕೆ ಬಂದ ಬೋಲ್ಟ್ ಚಹಾಲ್ ಬೌಲಿಂಗ್ ನಲ್ಲಿ ವಿಚಿತ್ರವಾಗಿ ಆಡಿದ್ದು ಮೊದಲ ಸ್ಪಿಪ್ ನಲ್ಲಿದ್ದ ರೋಹಿತ್ ಶರ್ಮಾ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.
ಟ್ರೆಂಟ್ ಬೋಲ್ಟ್ ಒಟ್ಟಾರೆ 10 ಎಸೆತಗಳನ್ನು ಎದುರಿಸಿದ್ದು ಕೇವಲ 1 ರನ್ ಗಳಿಸಿ ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ರೋಹಿತ್ ಶರ್ಮಾಗೆ ಕ್ಯಾಚ್ ನೀಡಿ ಔಟಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaNew ZealandRohit Sharmaರೋಹಿತ್ ಶರ್ಮಾನ್ಯೂಜಿಲ್ಯಾಂಡ್Trent Boultಟ್ರೆಂಟ್ ಬೋಲ್ಟ್Cricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


