ಧೋನಿ ಮಿಂಚಿನ ವೇಗದ ಸ್ಟಂಪಿಂಗ್: ಕಕ್ಕಾಬಿಕ್ಕಿಯಾದ ಕಿವೀಸ್ ಬ್ಯಾಟ್ಸ್‌ಮನ್, ವಿಡಿಯೋ ವೈರಲ್!
ಮಿಂಚಿನ ವೇಗದ ಸ್ಟಂಪಿಂಗ್ ಮಾಡುವುದರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಯಾರು ಸರಿಸಾಟಿಯಾಗಿ ನಿಲ್ಲಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ.

Published On :
ನೇಪಿಯರ್: ಮಿಂಚಿನ ವೇಗದ ಸ್ಟಂಪಿಂಗ್ ಮಾಡುವುದರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿಗೆ ಯಾರು ಸರಿಸಾಟಿಯಾಗಿ ನಿಲ್ಲಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಪ್ರೂವ್ ಆಗಿದೆ.
37ರ ಹರೆಯದ ಧೋನಿ ತಾವು ವಿಕೆಟ್ ಹಿಂದುಗಡೆ ಮಾಡುವ ಚಮತ್ಕಾರಗಳಿಂದ ತಾವು ಹೀಗಲು ಶ್ರೇಷ್ಠ ಎಂಬುದನ್ನು ನಿರೂಪಿಸಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಧೋನಿ ಮತ್ತೆ ಮಿಂಚಿನ ವೇಗದಲ್ಲಿ ಸ್ಟಂಪಿಂಗ್ ಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಕಿವೀಸ್ ತಂಡದ ಲೂಕಿ ಫೆರ್ಗ್ಯೂಸನ್ 0 ರನ್ ಗಳಿಸಿದ್ದಾಗ ಧೋನಿ ಮಿಂಚಿನ ವೇಗದಲ್ಲಿ ಸ್ಟಂಪಿಂಗ್ ಮಾಡಿದ್ದರು. ಧೋನಿ ಅಪೀಲ್ ಮಾಡಿದರೇ ಶೇಕಡ 90ರಷ್ಟು ಬಾರಿ ಅದು ಔಟ್ ಆಗಿರುತ್ತದೆ. ಬಳಿಕ ಪರಿಶೀಲಿಸಿದ ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು. ಇದರಿಂದ ಕೊಂಚ ಕಕ್ಕಾಬಿಕ್ಕಿಯಾದ ಲೂಕಿ ನಂತರ ಪೆವಿಲಿಯನತ್ತ ನಡೆದರು.
King
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaNew ZealandMS Dhoniಎಂಎಸ್ ಧೋನಿನ್ಯೂಜಿಲ್ಯಾಂಡ್Cricket Offbeatಕ್ರಿಕೆಟ್ ಸ್ವಾರಸ್ಯKuldeep Yadavಕುಲದೀಪ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


