ಮನೀಶ್ ಪಾಂಡೆ ಸ್ಲೆಡ್ಜಿಂಗ್ಗೆ ಸಿಕ್ಸರ್ ಮೂಲಕ ತಿರುಗೇಟು ಕೊಟ್ಟ ಪೂಜಾರ, ವಿಡಿಯೋ ವೈರಲ್!
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿದ್ದು ಪಂದ್ಯವನ್ನು ಗೆಲ್ಲಲೇಬೇಕು ಎಂಬ ಉದ್ದೇಶದೊಂದಿಗೆ ಉಭಯ ತಂಡದ ಆಟಗಾರರು...

Published On :
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವಿನ ಸೆಮಿಫೈನಲ್ ಪಂದ್ಯ ರೋಚಕ ಘಟ್ಟಕ್ಕೆ ತಿರುಗಿದ್ದು ಪಂದ್ಯವನ್ನು ಗೆಲ್ಲಲೇಬೇಕು ಎಂಬ ಉದ್ದೇಶದೊಂದಿಗೆ ಉಭಯ ತಂಡದ ಆಟಗಾರರು ಸ್ಲೆಡ್ಜಿಂಗ್ ನಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕದ ಆಟಗಾರ ಮನೀಶ್ ಪಾಂಡೆ ಸೌರಾಷ್ಟ್ರ ತಂಡದ ಆಟಗಾರ ಚೇತೇಶ್ವರ ಪೂಜಾರರನ್ನು ಸ್ಲೆಡ್ಜಿಂಗ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪೂಜಾರ ಸಿಕ್ಸರ್ ಬಾರಿಸುವ ಮೂಲಕ ತಿರುಗೇಟು ನೀಡಿದ್ದಾರೆ.
ಶ್ರೇಯಸ್ ಗೋಪಾಲ್ ಬೌಲಿಂಗ್ ಗೂ ಮುನ್ನ ಮನೀಶ್ ಪಾಂಡೆ ಒಂದು ಕಳಪೆ ಹೊಡೆತ ಹೊಡೆದರೆ ಆತ(ಪೂಜಾರ) ಔಟಾಗುತ್ತಾನೆ ಎಂದು ಸ್ಲೆಡ್ಜಿಂಗ್ ಮಾಡಿದ್ದರು. ಇದೇ ವೇಳೆ ಪೂಜಾರ ಸಿಕ್ಸರ್ ಬಾರಿಸುವ ಮೂಲಕ ಪಾಂಡೆಗೆ ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಣಜಿ ಟ್ರೋಫಿRanji TrophyManish Pandeyಸ್ಲೆಡ್ಜಿಂಗ್Sledgingಮನೀಶ್ ಪಾಂಡೆCheteshwar Pujaraಚೇತೇಶ್ವರ ಪೂಜಾರCricket Offbeatಕ್ರಿಕೆಟ್ ಸ್ವಾರಸ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


