ಎಂಎಸ್ ಧೋನಿ ದಾಖಲೆಯನ್ನೇ ಮುರಿದ ರೋ'ಹಿಟ್' ಶರ್ಮಾ, ಆ ದಾಖಲೆ ಯಾವುದು ಗೊತ್ತ?
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಇದೀಗ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನೇ ಧೂಳಿಪಟ ಮಾಡಿದ್ದಾರೆ.

Published On :
ಮೌಂಟ್ ಮೌಂಗುನುಯಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಇದೀಗ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನೇ ಧೂಳಿಪಟ ಮಾಡಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯಗಳಿಸಿದ್ದು ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇನ್ನು ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಎಂಎಸ್ ಧೋನಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆಯನ್ನು ಮುರಿದಿದ್ದಾರೆ.
ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಎಂಎಸ್ ಧೋನಿ 215 ಸಿಕ್ಸರ್ ಸಿಡಿಸಿ ಮೊದಲ ಸ್ಥಾನದಲ್ಲಿದ್ದರು. ಇನ್ನು ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ 2 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ 215 ಸಿಕ್ಸರ್ ಸಿಡಿಸಿ ಈ ಸಾಧನೆ ಮಾಡಿದರು.
ಟೀಂ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪಟ್ಟಿ:
* ರೋಹಿತ್ ಶರ್ಮಾ - 215
* ಎಂಎಸ್ ಧೋನಿ - 215
* ಸಚಿನ್ ತೆಂಡೂಲ್ಕರ್ -195
* ಸೌರವ್ ಗಂಗೂಲಿ - 189
* ಯುವರಾಜ್ ಸಿಂಗ್ - 153
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaMS DhoniRohit Sharmaರೋಹಿತ್ ಶರ್ಮಾRecordದಾಖಲೆಎಂಎಸ್ ಧೋನಿCricket Offbeatಕ್ರಿಕೆಟ್ ಸ್ವಾರಸ್ಯMost Sixesಹೆಚ್ಚು ಸಿಕ್ಸರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


