ರವೀಂದ್ರ ಜಡೇಜಾ ಹಿಡಿದ ಅದ್ಭುತ ಕ್ಯಾಚ್, ವಿಡಿಯೋ ವೈರಲ್!
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರಬಹುದು ಆದರೆ ತಂಡದ ಆಟಗಾರರು ಅದ್ಭುತವಾಗಿ ಫೀಲ್ಡಿಂಗ್ ಪ್ರದರ್ಶನ ನೀಡಿದ್ದರು. ಅದರಂತೆ ಉತ್ತಮವಾಗಿ ಆಡುತ್ತಿದ್ದ ಆರಂಭಿಕ...

Published On :
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿರಬಹುದು ಆದರೆ ತಂಡದ ಆಟಗಾರರು ಅದ್ಭುತವಾಗಿ ಫೀಲ್ಡಿಂಗ್ ಪ್ರದರ್ಶನ ನೀಡಿದ್ದರು. ಅದರಂತೆ ಉತ್ತಮವಾಗಿ ಆಡುತ್ತಿದ್ದ ಆರಂಭಿಕ ಜೋಡಿ ಜೇಸನ್ ರಾಯ್ ಮತ್ತು ಬೇಸ್ಟೋ ಅವರಿಗೆ ಬ್ರೇಕ್ ಹಾಕಿದ್ದೆ ರವೀಂದ್ರ ಜಡೇಜಾ.
ಹೌದು, ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡುತ್ತಿದ್ದ ರವೀಂದ್ರ ಜಡೇಜಾ ಅವರು ಕುಲದೀಪ್ ಯಾದವ್ ಬೌಲಿಂಗ್ ನಲ್ಲಿ ಜೇಸನ್ ರಾಯ್ ಬಾರಿಸಿದ ಚೆಂಡನ್ನು ಬೌಂಡರಿ ಲೈನ್ ನಲ್ಲಿ ಡೈವ್ ಮಾಡಿ ಅದ್ಭುತವಾಗಿ ಕ್ಯಾಚ್ ಹಿಡಿದಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಂಗ್ಲೆಂಡ್ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ 337 ರನ್ ಪೇರಿಸಿತ್ತು. 338 ರನ್ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 5 ವಿಕೆಟ್ ನಷ್ಟಕ್ಕೆ 306 ರನ್ ಬಾರಿಸಿ 31 ರನ್ ಗಳಿಂದ ಸೋಲು ಕಂಡಿದೆ.
See Jadeja's outstanding catch, and all the wickets England lost ☝
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaVirat Kohliವಿರಾಟ್ ಕೊಹ್ಲಿRavindra Jadejaರವೀಂದ್ರ ಜಡೇಜಾCricket Offbeatಕ್ರಿಕೆಟ್ ಸ್ವಾರಸ್ಯWorld Cup 2019ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


